Job · chapter 40 · verse 5
Job 40:5 in Kannada
ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
Ondu saari maataadidenu, aadare uttara kodenu; haudu, eradu saari. Aadare hechchu maataadenu andenu.
Job 40:5 in English
- King James Version (KJV)
- Once have I spoken; but I will not answer: yea, twice; but I will proceed no further.
- World English Bible (WEB)
- I have spoken once, and I will not answer; Yes, twice, but I will proceed no further.”
- American Standard Version (ASV)
- Once have I spoken, and I will not answer; Yea, twice, but I will proceed no further.
- Bible in Basic English (BBE)
- I have said once, and even twice, what was in my mind, but I will not do so again.
- Darby Translation (DBY)
- Once have I spoken, and I will not answer; yea twice, but I will proceed no further.
- Webster's Bible (WBS)
- Once have I spoken; but I will not answer: yes, twice; but I will proceed no further.
- Young's Literal Translation (YLT)
- Once I have spoken, and I answer not, And twice, and I add not.
Read in context
- 3ಆಗ ಯೋಬನು ಕರ್ತನಿಗೆ ಉತ್ತರಕೊಟ್ಟು--
- 4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- 5ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- 6ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--
- 7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
Cross references
- Job 33:14 ಯೋಬನು 33:14ಒಂದು ಸಾರಿ ಹೌದು, ಎರಡು ಸಾರಿ ದೇವರು ಮಾತನಾಡುತ್ತಾನೆ; ಆದರೂ ಮನುಷ್ಯನು ಅದನ್ನು ಗ್ರಹಿಸಿಕೊಳ್ಳುವದಿಲ್ಲ.
- Psalm 62:11 ಕೀರ್ತನೆಗಳು 62:11ಅಧಿಕಾರವು ದೇವರದೆಂದು ಆತನು ಒಂದು ಸಾರಿ ಮಾತನಾಡಿದ್ದನ್ನು; ನಾನು ಎರಡು ಸಾರಿ ಕೇಳಿದ್ದೇನೆ; ಶಕ್ತಿಯು ದೇವರಿಗೆ ಸಂಬಂಧಪಟ್ಟದ್ದು.ಓ ಕರ್ತನೇ, ನಿನ್ನಲ್ಲಿ ಕರುಣೆಯುಂಟು; ನೀನು ಪ್ರತಿ ಮನುಷ್ಯನಿಗೆ ಅವನ ಕೆಲಸದ ಪ್ರಕಾರ ಪ್ರತಿಫಲ ಕೊಡುತ್ತೀ.
- Job 9:15 ಯೋಬನು 9:15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- Job 9:3 ಯೋಬನು 9:3ಆತನ ಸಂಗಡ ವ್ಯಾಜ್ಯವಾಡಲು ಅವನು ಇಚ್ಛಿಸುವದಾದರೆ, ಆತನಿಗೆ ಸಾವಿರದಲ್ಲಿ ಒಂದಕ್ಕೂ ಅವನು ಉತ್ತರಕೊಡಲಾರನು.
- Jeremiah 31:18–19 ಯೆರೆಮೀಯ 31:18–19ಎಫ್ರಾಯಾಮನು ಅಂಗಲಾಚುವದನ್ನು ನಿಶ್ಚಯ ವಾಗಿ ಕೇಳಿದೆನು; ಹೇಗಂದರೆ--ನೀನು ನನ್ನನ್ನು ಶಿಕ್ಷಿ ಸಿದಿ; ತಿದ್ದುಪಾಟಾಗದ ಎತ್ತಿಗೆ ಆದ ಹಾಗೆ ನನಗೆ ಶಿಕ್ಷೆ ಆಯಿತು; ನನ್ನನ್ನು ತಿರುಗಿಸು, ಆಗ ತಿರುಗಿ ಕೊಳ್ಳುವೆನು; ಓ ಕರ್ತನೇ, ನೀನೇ ನನ್ನ ದೇವ ರಾಗಿದ್ದೀ. ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Job 34:31–32 ಯೋಬನು 34:31–32ನಿಶ್ಚಯವಾಗಿ ದೇವರಿಗೆ ಹೇಳತಕ್ಕದ್ದೇನಂದರೆ--ನಾನು ಶಿಕ್ಷೆಯನ್ನು ತಾಳಿದ್ದೇನೆ, ಇನ್ನು ಮೇಲೆ ಕೆಟ್ಟತನ ಮಾಡುವದಿಲ್ಲ. ನಾನು ನೋಡಿದ್ದನ್ನು ನೀನು ನನಗೆ ಬೋಧಿಸು; ನಾನು ಅನ್ಯಾಯವನ್ನು ಮಾಡಿದ್ದರೆ, ಇನ್ನು ಮೇಲೆ ತಿರುಗಿ ಮಾಡೆನು.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- 2 Kings 6:10 2 ಅರಸುಗಳು 6:10ಹೀಗೆಯೇ ದೇವರ ಮನುಷ್ಯನು ತನ್ನನ್ನು ಎಚ್ಚರಿಸಿ ತನಗೆ ಹೇಳಿದ ಸ್ಥಳಕ್ಕೆ ಇಸ್ರಾಯೇಲಿನ ಅರಸನು ಹೇಳಿಕಳುಹಿಸಿ ತನ್ನನ್ನು ರಕ್ಷಿಸಿಕೊಂಡನು; ಹೀಗಾದದ್ದು ಒಂದೆರಡು ಸಾರಿ ಮಾತ್ರವೇ ಅಲ್ಲ.