Job · chapter 40 · verse 6
Job 40:6 in Kannada
ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--
Aaga kartanu birugaaliyolaginda yobanige uttara kottu--
Job 40:6 in English
- King James Version (KJV)
- Then answered the LORD unto Job out of the whirlwind, and said,
- World English Bible (WEB)
- Then the LORD answered Job out of the whirlwind:
- American Standard Version (ASV)
- Then Jehovah answered Job out of the whirlwind, and said,
- Bible in Basic English (BBE)
- Then the Lord made answer to Job out of the storm-wind, and said,
- Darby Translation (DBY)
- And Jehovah answered Job out of the whirlwind and said,
- Webster's Bible (WBS)
- Then the LORD answered Job out of the whirlwind, and said,
- Young's Literal Translation (YLT)
- And Jehovah answereth Job out of the whirlwind, and saith: —
Read in context
- 4ಇಗೋ, ನೀಚನಾಗಿದ್ದೇನೆ; ನಿನಗೆ ಏನು ಪ್ರತ್ಯುತ್ತರ ಕೊಡಲಿ? ನನ್ನ ಕೈಯಿಂದ ಬಾಯಿ ಮುಚ್ಚಿಕೊಳ್ಳುತ್ತೇನೆ.
- 5ಒಂದು ಸಾರಿ ಮಾತಾಡಿದೆನು, ಆದರೆ ಉತ್ತರ ಕೊಡೆನು; ಹೌದು, ಎರಡು ಸಾರಿ. ಆದರೆ ಹೆಚ್ಚು ಮಾತಾಡೆನು ಅಂದೆನು.
- 6ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--
- 7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
- 8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
Cross references
- Job 38:1 ಯೋಬನು 38:1ಆಗ ಕರ್ತನು ಯೋಬನಿಗೆ ಬಿರುಗಾಳಿ ಯೊಳಗಿಂದ ಉತ್ತರ ಕೊಟ್ಟು--
- 2 Peter 3:10–12 2 ಪೇತ್ರನು 3:10–12ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Psalm 50:3–4 ಕೀರ್ತನೆಗಳು 50:3–4ನಮ್ಮ ದೇವರು ಬರುತ್ತಾನೆ, ಮೌನವಾಗಿರನು; ಬೆಂಕಿಯು ಆತನ ಮುಂದೆ ದಹಿಸುವದು; ಅದು ಆತನ ಸುತ್ತಲು ದೊಡ್ಡ ಬಿರುಗಾಳಿಯಂತಿರುವದು. ತನ್ನ ಜನರಿಗೆ ನ್ಯಾಯ ತೀರಿಸುವದಕ್ಕೆ ಮೇಲಿನಿಂದ ಆಕಾಶಗಳನ್ನೂ ಭೂಮಿ ಯನ್ನೂ ಕರೆಯುತ್ತಾನೆ.
- Hebrews 12:18–20 ಇಬ್ರಿಯರಿಗೆ 12:18–20ಮುಟ್ಟಬಹುದಾದ ಮತ್ತು ಬೆಂಕಿ ಹತ್ತಿದಂಥ ಬೆಟ್ಟಕ್ಕೂ ಮೊಬ್ಬಿಗೂ ಕತ್ತಲೆಗೂ ಬಿರುಗಾಳಿಗೂ ತುತೂರಿಯ ಧ್ವನಿಗೂ ಮಾತುಗಳ ಶಬ್ದಕ್ಕೂ ಬಂದವರಲ್ಲ. ಆ ಶಬ್ದವನ್ನು ಕೇಳಿದವರು ತಮಗೆ ಇನ್ನು ಒಂದು ಮಾತನ್ನಾದರೂ ಹೇಳಬಾರದೆಂದು ಬೇಡಿಕೊಂಡರು; (ಯಾಕಂದರೆ ಯಾವ ಮೃಗವಾ ದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲ ಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕೆಂದು ಅವರು ಆಜ್ಞಾಪಿಸಿದ್ದನ್ನು ತಾಳಲಾರದೆ ಇದ್ದರು.