Job · chapter 40 · verse 9
Job 40:9 in Kannada
ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
Illave devara haage tolullavanaagiddeeyo? Illave aatana haage gudugininda aarbhata maadu viyo?
Job 40:9 in English
- King James Version (KJV)
- Hast thou an arm like God? or canst thou thunder with a voice like him?
- World English Bible (WEB)
- Or do you have an arm like God? Can you thunder with a voice like him?
- American Standard Version (ASV)
- Or hast thou an arm like God? And canst thou thunder with a voice like him?
- Bible in Basic English (BBE)
- Have you an arm like God? have you a voice of thunder like his?
- Darby Translation (DBY)
- Hast thou an arm like God? or canst thou thunder with a voice like him?
- Webster's Bible (WBS)
- Hast thou an arm like God? or canst thou thunder with a voice like his?
- Young's Literal Translation (YLT)
- And an arm like God hast thou? And with a voice like Him dost thou thunder?
Read in context
- 7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
- 8ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
- 9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- 10ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
- 11ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
Cross references
- Psalm 89:13 ಕೀರ್ತನೆಗಳು 89:13ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
- Job 37:4–5 ಯೋಬನು 37:4–5ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ. ದೇವರು ಆಶ್ಚರ್ಯವಾಗಿ ತನ್ನ ಶಬ್ದದಿಂದ ಗುಡುಗುತ್ತಾನೆ; ನಾವು ಗ್ರಹಿಸದ ಮಹತ್ತುಗಳನ್ನು ಆತನು ಮಾಡುತ್ತಾನೆ.
- Isaiah 45:9 ಯೆಶಾಯ 45:9ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?
- Psalm 89:10 ಕೀರ್ತನೆಗಳು 89:10ಕೊಲ್ಲ ಲ್ಪಟ್ಟ ಒಬ್ಬನಂತೆ ನೀನು ರಾಹಬನ್ನು ತುಂಡಾಗುವಂತೆ ಒಡೆದಿದ್ದೀ. ನಿನ್ನ ಬಲದ ತೋಳಿನಿಂದ ನಿನ್ನ ಶತ್ರು ಗಳನ್ನು ಚದರಿಸಿ ಬಿಟ್ಟಿದ್ದೀ.
- Job 33:12–13 ಯೋಬನು 33:12–13ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ. ನೀನು ಆತನ ಸಂಗಡ ಯಾಕೆ ವಾದಿಸಿದಿ? ಆತನು ನಿನ್ನ ಯಾವ ವಿಷಯದಲ್ಲಿಯೂ ಉತ್ತರ ಕೊಡುವದಿಲ್ಲ.
- Psalm 39:3–9 ಕೀರ್ತನೆಗಳು 39:3–9ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯು ರಿಯಿತು. ನನ್ನ ನಾಲಿಗೆಯಿಂದ ಮಾತಾಡಿದೆನು. ಕರ್ತನೇ, ನಾನು ಎಷ್ಟು ಅಸ್ಥಿರನೆಂದು ತಿಳಿಯುವ ಹಾಗೆ ನನ್ನ ಅಂತ್ಯವನ್ನೂ ನನ್ನ ದಿವಸಗಳು ಕೊಂಚ ವೆಂಬದನ್ನೂ ನನಗೆ ತಿಳಿಸು. ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು. ಹೀಗಿರಲಾಗಿ ಕರ್ತನೇ, ನಾನು ಇನ್ನು ಯಾವದಕ್ಕೆ ಕಾದುಕೊಳ್ಳಲಿ? ನನ್ನ ನಿರೀಕ್ಷೆ ನಿನ್ನಲ್ಲಿ ಅದೆ. ನನ್ನ ಎಲ್ಲಾ ದ್ರೋಹಗಳಿಂದ ನನ್ನನ್ನು ಬಿಡಿಸು; ಬುದ್ಧಿಹೀನನ ನಿಂದೆಗೆ ನನ್ನನ್ನು ಗುರಿಮಾಡಬೇಡ. ನಾನು ಮೌನವಾದೆನು, ನನ್ನ ಬಾಯಿ ತೆರೆಯಲಿಲ್ಲ; ನೀನು ಅದನ್ನು ಮಾಡಿದಿ.
- Job 23:6 ಯೋಬನು 23:6ಬಹು ಶಕ್ತಿಯಿಂದ ನನ್ನ ಸಂಗಡ ಆತನು ವಾದಿಸುವನೋ? ಇಲ್ಲ, ನನ್ನಲ್ಲಿ ಆತನು ಶಕ್ತಿ ಇಡುವನು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Exodus 15:6 ವಿಮೋಚನಕಾಂಡ 15:6ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Psalm 29:3 ಕೀರ್ತನೆಗಳು 29:3ಕರ್ತನ ಧ್ವನಿಯು ನೀರುಗಳ ಮೇಲೆ ಅದೆ. ಮಹಿ ಮೆಯ ದೇವರು ಗುಡುಗುತ್ತಾನೆ. ಕರ್ತನು ಬಹಳ ನೀರುಗಳ ಮೇಲೆ ಇದ್ದಾನೆ.