Job · chapter 41 · verse 10
Job 41:10 in Kannada
ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
Adannu kadalisuva haage kathinanu illa. Haagaadare nanna munde nintu kolluva haage yaaru shaktaru?
Job 41:10 in English
- King James Version (KJV)
- None [is so] fierce that dare stir him up: who then is able to stand before me?
- World English Bible (WEB)
- None is so fierce that he dare stir him up. Who then is he who can stand before me?
- American Standard Version (ASV)
- None is so fierce that he dare stir him up; Who then is he that can stand before me?
- Bible in Basic English (BBE)
- He is so cruel that no one is ready to go against him. Who then is able to keep his place before me?
- Darby Translation (DBY)
- None is so bold as to stir him up; and who is he that will stand before me?
- Webster's Bible (WBS)
- None [is so] fierce that he dare rouse him: who then is able to stand before me?
- Young's Literal Translation (YLT)
- None so fierce that he doth awake him, And who [is] he before Me stationeth himself?
Read in context
- 8ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.
- 9ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
- 10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- 11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- 12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
Cross references
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
- 1 Corinthians 10:22 1 ಕೊರಿಂಥದವರಿಗೆ 10:22ಕರ್ತ ನನ್ನು ರೇಗಿಸಬೇಕೆಂದಿದ್ದೇವೋ? ಆತನಿಗಿಂತಲೂ ನಾವು ಬಲಿಷ್ಠರೇನು?
- Numbers 24:9 ಅರಣ್ಯಕಾಂಡ 24:9ಅವನು ಸಿಂಹದ ಹಾಗೆಯೂ ದೊಡ್ಡ ಸಿಂಹದ ಹಾಗೆಯೂ ಬಾಗಿ ಮಲಗುತ್ತಾನೆ; ಅವನನ್ನು ಎಬ್ಬಿಸುವವರು ಯಾರು? ನಿನ್ನನ್ನು ಆಶೀರ್ವದಿಸುವವರಿಗೆ ಆಶೀರ್ವಾದ, ನಿನ್ನನ್ನು ಶಪಿಸುವವರಿಗೆ ಶಾಪ ಉಂಟು.
- Genesis 49:9 ಆದಿಕಾಂಡ 49:9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?
- Psalm 2:11–12 ಕೀರ್ತನೆಗಳು 2:11–12ಭಯದಿಂದ ಕರ್ತನನ್ನು ಸೇವಿಸಿರಿ, ನಡು ಗುತ್ತಾ ಉಲ್ಲಾಸಪಡಿರಿ.ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು. ಆತನ ಕೋಪವು ಉರಿ ಯುವದಕ್ಕೆ ಮುಂಚೆಯೇ ಮಗನಿಗೆ ಮುದ್ದಿಡಿರಿ; ಇಲ್ಲ ವಾದರೆ ಆತನ ಕೋಪದಿಂದ ನೀವು ದಾರಿಯಲ್ಲೇ ನಾಶವಾದೀರಿ. ಆತನಲ್ಲಿ ಭರವಸವಿಟ್ಟವರೆಲ್ಲರೂ ಧನ್ಯರು.
- Job 40:9 ಯೋಬನು 40:9ಇಲ್ಲವೆ ದೇವರ ಹಾಗೆ ತೋಳುಳ್ಳವನಾಗಿದ್ದೀಯೋ? ಇಲ್ಲವೆ ಆತನ ಹಾಗೆ ಗುಡುಗಿನಿಂದ ಆರ್ಭಟ ಮಾಡು ವಿಯೋ?
- Job 3:8 ಯೋಬನು 3:8ತಮ್ಮ ಶೋಕಕ್ಕಾಗಿ ಸಿದ್ಧವಾಗಿರುವ ಆ ದಿನವು ಶಪಿಸಲ್ಪಡಲಿ.
- Jeremiah 12:5 ಯೆರೆಮೀಯ 12:5ಕಾಲಾ ಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ ಕುದುರೆಗಳ ಸಂಗಡ ಹೇಗೆ ಹೋರಾಡುವಿ? ನೀನು ಭರವಸವಿಟ್ಟಿರುವ ಸಮಾಧಾನದ ದೇಶದಲ್ಲಿ ಅವರು ನಿನ್ನನ್ನು ಆಯಾಸಪಡಿಸಿದರೆ ಯೊರ್ದನ್ ದಡವಿಾರು ವಾಗ ಏನು ಮಾಡುವಿ?
- Ezekiel 8:17–18 ಯೆಹೆಜ್ಕೇಲನು 8:17–18ಆಗ ಆತನು ನನಗೆ--ಓ ಮನುಷ್ಯಪುತ್ರನೇ, ನೋಡಿ ದೆಯಾ? ಅವರು ಇಲ್ಲಿ ಮಾಡುವ ಅಸಹ್ಯವಾದವುಗಳು ಯೆಹೂದನ ಮನೆತನದವರಿಗಲ್ಲವೇ? ಅವರು ದೇಶವನ್ನು ಹಿಂಸೆಯಿಂದ ತುಂಬಿಸಿದ್ದಲ್ಲದೆ ನನ್ನನ್ನು ಕೆಣಕಬೇಕೆಂದು ಮತ್ತೆ ಯತ್ನಿಸುತ್ತಿದ್ದಾರೆ. ನೋಡು, ಅವರ ಮೂಗಿಗೆ ಕೊಂಬೆಗಳನ್ನಿಟ್ಟು ಕೊಳ್ಳುತ್ತಾರೆ.ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ. ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.