Job · chapter 41 · verse 11
Job 41:11 in Kannada
ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
Naanu tirugi koduva haage modalu nanage kottavanaaru? Aakaashada kelage iruvanthadellaa nannade.
Job 41:11 in English
- King James Version (KJV)
- Who hath prevented me, that I should repay [him? whatsoever is] under the whole heaven is mine.
- World English Bible (WEB)
- Who has first given to me, that I should repay him? Everything under the heavens is mine.
- American Standard Version (ASV)
- Who hath first given unto me, that I should repay him? [Whatsoever is] under the whole heaven is mine.
- Bible in Basic English (BBE)
- Who ever went against me, and got the better of me? There is no one under heaven!
- Darby Translation (DBY)
- Who hath first given to me, that I should repay [him]? [Whatsoever is] under the whole heaven is mine.
- Webster's Bible (WBS)
- Who hath first benefited me, that I should repay [him] ? [whatever is] under the whole heaven is mine.
- Young's Literal Translation (YLT)
- Who hath brought before Me and I repay? Under the whole heavens it [is] mine.
Read in context
- 9ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
- 10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- 11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- 12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
- 13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
Cross references
- Romans 11:35 ರೋಮಾಪುರದವರಿಗೆ 11:35ಇಲ್ಲವೆ ಮೊದಲು ಆತನಿಗೆ ಕೊಟ್ಟು ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?ಸಮಸ್ತವು ಆತನಿಂದಲೂ ಆತನ ಮುಖಾಂತರವೂ ಆತನಿಗಾಗಿಯೂ ಇರುತ್ತದೆ; ಆತನಿಗೆ ಸದಾಕಾಲವೂ ಮಹಿಮೆಯಾಗಲಿ. ಆಮೆನ್.
- Psalm 24:1 ಕೀರ್ತನೆಗಳು 24:1ಭೂಮಿಯೂ ಅದರ ಸಮಸ್ತವೂ ಭೂಲೋಕವೂ ಅದರಲ್ಲಿ ವಾಸಿಸುವವುಗಳೂ ಕರ್ತನವುಗಳು.
- 1 Chronicles 29:11–14 1 ಪೂರ್ವಕಾಲವೃತ್ತಾಂತ 29:11–14ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ. ನೀನು ಸಮಸ್ತವನ್ನು ಆಳುವಾತ ನಾಗಿದ್ದೀ. ಶಕ್ತಿಯೂ ಪರಾಕ್ರಮವೂ ನಿನ್ನ ಕೈಯಲ್ಲಿ ಅವೆ. ಎಲ್ಲರಿಗೂ ದೊಡ್ಡಸ್ತಿಕೆಯನ್ನೂ ಬಲವನ್ನೂ ಕೊಡುವದಕ್ಕೆ ನಿನ್ನ ಕೈಯಲ್ಲಿ ಅದೆ. ಆದದರಿಂದ ನಮ್ಮ ದೇವರೇ, ನಾವು ನಿನ್ನನ್ನು ಸ್ತುತಿಸಿ ನಿನ್ನ ಮಹಿಮೆ ಯುಳ್ಳ ನಾಮವನ್ನು ಕೊಂಡಾಡುತ್ತೇವೆ. ಆದರೆ ನಾವು ಈ ಪ್ರಕಾರ ಇಷ್ಟಪೂರ್ತಿಯಾಗಿ ಅರ್ಪಿಸುವದಕ್ಕೆ ಶಕ್ತಿಯನ್ನು ಹೊಂದಲು ನಾನೆಷ್ಟರವನು? ನನ್ನ ಜನರು ಎಷ್ಟರವರು? ಯಾಕಂದರೆ ಸಮಸ್ತವೂ ನಿನ್ನಿಂದಲೇ; ನೀನು ಕೊಟ್ಟದ್ದನ್ನೇ ನಿನಗೆ ಅರ್ಪಿಸಿದೆವು.
- Job 35:7 ಯೋಬನು 35:7ನೀನು ನೀತಿವಂತನಾಗಿ ದ್ದರೆ ಆತನಿಗೇನು ಕೊಡುವಿ? ಇಲ್ಲವೆ ಆತನು ನಿನ್ನ ಕೈಯಿಂದ ಏನು ತೆಗೆದುಕೊಳ್ಳುವನು?
- Deuteronomy 10:14 ಧರ್ಮೋಪದೇಶಕಾಂಡ 10:14ಇಗೋ, ಆಕಾಶವೂ ಆಕಾಶದಾಕಾಶವೂ ಭೂಮಿಯೂ ಅದರಲ್ಲಿ ರುವಂಥದ್ದೆಲ್ಲವೂ ನಿನ್ನ ದೇವರಾಗಿರುವ ಕರ್ತನವು ಗಳೇ.
- Psalm 50:12 ಕೀರ್ತನೆಗಳು 50:12ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ.
- Exodus 19:5 ವಿಮೋಚನಕಾಂಡ 19:5ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ.
- 1 Corinthians 10:26 1 ಕೊರಿಂಥದವರಿಗೆ 10:26ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Job 22:2–3 ಯೋಬನು 22:2–3ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ? ನೀನು ನೀತಿವಂತನಾಗಿದ್ದರೆ ಸರ್ವಶಕ್ತನು ಮೆಚ್ಚಬೇಕೋ? ನೀನು ನಿನ್ನ ಮಾರ್ಗಗಳನ್ನು ಸಂಪೂರ್ಣ ಮಾಡಿಕೊಂಡರೆ ಆತನಿಗೆ ಲಾಭ ಉಂಟೋ?
- Psalm 115:16 ಕೀರ್ತನೆಗಳು 115:16ಆಕಾಶಗಳು ಕರ್ತನವುಗಳೇ. ಆತನು ಭೂಮಿ ಯನ್ನು ನರಪುತ್ರರಿಗೆ ಕೊಟ್ಟಿದ್ದಾನೆ.
- 1 Corinthians 10:28 1 ಕೊರಿಂಥದವರಿಗೆ 10:28ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
- Psalm 21:3 ಕೀರ್ತನೆಗಳು 21:3ಒಳ್ಳೇತನದ ಆಶೀರ್ವಾದಗಳೊಂದಿಗೆ ಅವನನ್ನು ಎದುರುಗೊಂಡು ಅಪರಂಜಿಯ ಕಿರೀಟವನ್ನು ಅವನ ತಲೆಗೆ ಇಡುತ್ತೀ.