Job · chapter 41 · verse 13
Job 41:13 in Kannada
ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
Adara melina vastravannu tereyuvavanaaru? Adara eradarashtu kadivaanadondige adara balige baru vadakke yaaru shaktaru?
Job 41:13 in English
- King James Version (KJV)
- Who can discover the face of his garment? [or] who can come [to him] with his double bridle?
- World English Bible (WEB)
- Who can strip off his outer garment? Who will come within his jaws?
- American Standard Version (ASV)
- Who can strip off his outer garment? Who shall come within his jaws?
- Bible in Basic English (BBE)
- Who has ever taken off his outer skin? who may come inside his inner coat of iron?
- Darby Translation (DBY)
- Who can uncover the surface of his garment? who can come within his double jaws?
- Webster's Bible (WBS)
- Who can discover the face of his garment? [or] who can come [to him] with his double bridle?
- Young's Literal Translation (YLT)
- Who hath uncovered the face of his clothing? Within his double bridle who doth enter?
Read in context
- 11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
- 12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
- 13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
- 14ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
- 15ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
Cross references
- Psalm 32:9 ಕೀರ್ತನೆಗಳು 32:9ಆದದರಿಂದ ವಿವೇಕವಿಲ್ಲದ ಕುದುರೆಯ ಹಾಗೆಯೂ ಹೇಸರ ಕತ್ತೆಯ ಹಾಗೆಯೂ ಇರಬೇಡಿರಿ; ಅವು ನಿನ್ನ ಸವಿಾಪಕ್ಕೆ ಬಾರದಹಾಗೆ, ಅವುಗಳು ಬಾರಿನಿಂದಲೂ ಕಡಿವಾಣ ದಿಂದಲೂ ಬಿಗಿಸಲ್ಪಡತಕ್ಕದ್ದು.
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- James 3:3 ಯಾಕೋಬನು 3:3ಇಗೋ, ಕುದುರೆಗಳು ನಮಗೆ ವಿಧೇಯವಾಗುವ ಹಾಗೆ ಅವು ಗಳ ಬಾಯಿಗೆ ಕಡಿವಾಣ ಹಾಕುತ್ತೇವಲ್ಲಾ; ಆಗ ಅವುಗಳ ದೇಹವನ್ನೆಲ್ಲಾ ತಿರುಗಿಸುವದಕ್ಕೆ ಆಗುತ್ತದೆ.