Job · chapter 41 · verse 14
Job 41:14 in Kannada
ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
Adara mukhada kada galannu tegeyuvavanaaru? Adara hallugalu suttaloo bhayankaravaagive.
Job 41:14 in English
- King James Version (KJV)
- Who can open the doors of his face? his teeth [are] terrible round about.
- World English Bible (WEB)
- Who can open the doors of his face? Around his teeth is terror.
- American Standard Version (ASV)
- Who can open the doors of his face? Round about his teeth is terror.
- Bible in Basic English (BBE)
- Who has made open the doors of his face? Fear is round about his teeth.
- Darby Translation (DBY)
- Who can open the doors of his face? Round about his teeth is terror.
- Webster's Bible (WBS)
- Who can open the doors of his face? his teeth [are] terrible around.
- Young's Literal Translation (YLT)
- The doors of his face who hath opened? Round about his teeth [are] terrible.
Read in context
- 12ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
- 13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
- 14ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
- 15ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
- 16ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
Cross references
- Ecclesiastes 12:4 ಪ್ರಸಂಗಿ 12:4ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
- Daniel 7:7 ದಾನಿಯೇಲನು 7:7ತರುವಾಯ ರಾತ್ರಿಯ ದರ್ಶನದಲ್ಲಿ ನಾನು ನೋಡಲಾಗಿ ಇಗೋ, ನಾಲ್ಕ ನೆಯ ಮೃಗವು ಭಯಂಕರವಾದದ್ದೂ ಘೋರವಾ ದದ್ದೂ ಬಹಳ ಬಲವುಳ್ಳದ್ದೂ ಆಗಿತ್ತು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು. ಅದು ತಿಂದು ತುಂಡು ತುಂಡು ಮಾಡಿ ಮಿಕ್ಕಿದ್ದನ್ನು ತನ್ನ ಕಾಲುಗಳ ಕೆಳಗೆ ಹಾಕಿ ತುಳಿಯಿತು. ಅದು ಮೊದಲಿನ ಎಲ್ಲಾ ಮೃಗಗಳಿಗಿಂತ ವ್ಯತ್ಯಾಸವುಳ್ಳದ್ದು ಮತ್ತು ಹತ್ತು ಕೊಂಬುಗಳುಳ್ಳದ್ದು ಆಗಿತ್ತು.
- Psalm 58:6 ಕೀರ್ತನೆಗಳು 58:6ಓ ದೇವರೇ, ಅವರ ಬಾಯಿ ಯಲ್ಲಿರುವ ಹಲ್ಲುಗಳನ್ನು ಮುರಿದುಬಿಡು; ಓ ಕರ್ತನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಒಡೆದು ಬಿಡು;
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Proverbs 30:14 ಜ್ಞಾನೋಕ್ತಿಗಳು 30:14ಭೂಮಿಯೊಳಗಿಂದ ಬಡವರನ್ನೂ ಮನುಷ್ಯ ರೊಳಗಿಂದ ದಿಕ್ಕಿಲ್ಲದವರನ್ನೂ ನುಂಗುವಂತೆ ತಮ್ಮ ಹಲ್ಲುಗಳು ಖಡ್ಗಗಳಂತೆಯೂ ತಮ್ಮ ದವಡೆಯ ಹಲ್ಲು ಗಳು ಕತ್ತಿಗಳಂತೆಯೂ ಇರುವ ಒಂದು ವಂಶಾವಳಿಯು ಇದೆ.
- Job 38:10 ಯೋಬನು 38:10ಅದಕ್ಕೆ ನನ್ನ ನೇಮವನ್ನು ನಿರ್ಣಯಿಸಿದೆನು; ಅದಕ್ಕೆ ಅಗುಳಿಗಳನ್ನೂ ಬಾಗಲು ಗಳನ್ನೂ ಇಟ್ಟೆನು.