Job · chapter 41 · verse 15
Job 41:15 in Kannada
ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
Balavaada adara guraanigalu adara garvavaagive; battida mudreya haage bigidave.
Job 41:15 in English
- King James Version (KJV)
- [His] scales [are his] pride, shut up together [as with] a close seal.
- World English Bible (WEB)
- Strong scales are his pride, shut up together with a close seal.
- American Standard Version (ASV)
- [His] strong scales are [his] pride, Shut up together [as with] a close seal.
- Bible in Basic English (BBE)
- His back is made of lines of plates, joined tight together, one against the other, like a stamp.
- Darby Translation (DBY)
- The rows of his shields are a pride, shut up together [as with] a close seal.
- Webster's Bible (WBS)
- [His] scales [are his] pride, shut together [as with] a close seal.
- Young's Literal Translation (YLT)
- A pride — strong ones of shields, Shut up — a close seal.
Read in context
- 13ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
- 14ಅದರ ಮುಖದ ಕದ ಗಳನ್ನು ತೆಗೆಯುವವನಾರು? ಅದರ ಹಲ್ಲುಗಳು ಸುತ್ತಲೂ ಭಯಂಕರವಾಗಿವೆ.
- 15ಬಲವಾದ ಅದರ ಗುರಾಣಿಗಳು ಅದರ ಗರ್ವವಾಗಿವೆ; ಬತ್ತಿದ ಮುದ್ರೆಯ ಹಾಗೆ ಬಿಗಿದವೆ.
- 16ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
- 17ಒಂದಕ್ಕೊಂದು ಅಂಟುತ್ತವೆ; ಹಿಡು ಕೊಂಡು ಪ್ರತ್ಯೇಕವಾಗುವದಿಲ್ಲ;
Cross references
- Jeremiah 9:23 ಯೆರೆಮೀಯ 9:23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- Revelation 5:5 ಪ್ರಕಟನೆ 5:5ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು.
- Revelation 5:2–3 ಪ್ರಕಟನೆ 5:2–3ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು. ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ.