Job · chapter 41 · verse 2
Job 41:2 in Kannada
ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
Adara moogi nalli gaali iduviyo? Adara davadeyannu mullininda chuchchuviyo?
Job 41:2 in English
- King James Version (KJV)
- Canst thou put an hook into his nose? or bore his jaw through with a thorn?
- World English Bible (WEB)
- Can you put a rope into his nose, or pierce his jaw through with a hook?
- American Standard Version (ASV)
- Canst thou put a rope into his nose? Or pierce his jaw through with a hook?
- Bible in Basic English (BBE)
- Will you put a cord into his nose, or take him away with a cord round his tongue?
- Darby Translation (DBY)
- Wilt thou put a rush-rope into his nose, and pierce his jaw with a spike?
- Webster's Bible (WBS)
- Canst thou put a hook into his nose? or bore his jaw through with a thorn?
- Young's Literal Translation (YLT)
- Dost thou put a reed in his nose? And with a thorn pierce his jaw?
Read in context
- 1ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
- 2ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
- 3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
- 4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
Cross references
- Isaiah 37:29 ಯೆಶಾಯ 37:29ನೀನು ನನಗೆ ವಿರೋಧವಾಗಿ ರೌದ್ರನಾಗಿರುವದೂ ಗೊಂದಲ ದಿಂದಿರುವದೂ ನನ್ನ ಕಿವಿಗೆ ಕೇಳಿಬಂತು. ಆದದರಿಂದ ನಾನು ನಿನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ತುಟಿಗಳಲ್ಲಿಯೂ ಹಾಕಿ, ನೀನು ಬಂದು ದಾರಿಯಿಂದಲೇ ನಿನ್ನನ್ನು ಹಿಂದಕ್ಕೆ ಎಳೆದುಕೊಂಡು ಹೋಗುವೆನು ಎಂಬದಾಗಿ ಹೇಳಿ ದ್ದಾನೆ.
- Ezekiel 29:4–5 ಯೆಹೆಜ್ಕೇಲನು 29:4–5ಆದರೆ ನಿನ್ನ ದವಡೆಗಳಲ್ಲಿ ಗಾಳಗಳನ್ನು ಹಾಕಿ, ನದಿಗಳ ವಿಾನುಗಳನ್ನು ಬೆನ್ನು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡಿ ನಿನ್ನನ್ನು ನಿನ್ನ ನದಿಗಳೊಳಗಿಂದ ಮೇಲೆ ಎಳೆದು ನಿನ್ನ ವಿಾನುಗಳು ಚಿಪ್ಪುಗಳಿಗೆ ಅಂಟಿಕೊಳ್ಳುವಂತೆ ಮಾಡುವೆನು. ನಿನ್ನನ್ನೂ ನಿನ್ನ ನದಿಗಳ ವಿಾನುಗಳನ್ನೂ ಅರಣ್ಯದಲ್ಲಿ ಹಾಕುವೆನು; ನೀನು ಬಯಲುಗಳ ಮೇಲೆ ಬಿದ್ದಿರುವಿ; ನಿನ್ನನ್ನು ಯಾರೂ ಒಟ್ಟುಗೂಡಿಸುವದು ಇಲ್ಲ, ಸೇರಿಸುವದೂ ಇಲ್ಲ. ಭೂಮಿಯ ಮೇಲಿರುವ ಮೃಗಗಳಿಗೂ ಆಕಾಶದ ಪಕ್ಷಿಗಳಿಗೂ ನಿನ್ನನ್ನು ಆಹಾರ ವನ್ನಾಗಿ ಕೊಟ್ಟಿದ್ದೇನೆ.
- 2 Kings 19:28 2 ಅರಸುಗಳು 19:28ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ ನಿನ್ನ ಅಹಂಕಾರವೂ ನನ್ನ ಕಿವಿಗಳಲ್ಲಿ ಬಂದದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ ನೀನು ಬಂದ ಮಾರ್ಗದಲ್ಲಿ ನಿನ್ನನ್ನು ಹಿಂತಿರುಗಿಸುವೆನು.
- Isaiah 27:1 ಯೆಶಾಯ 27:1ಆ ದಿನದಲ್ಲಿ ಕರ್ತನು, ತನ್ನ ಉಗ್ರದೊಂದಿಗೆ ದೊಡ್ಡ ಬಲವಾದ ಕತ್ತಿಯಿಂ ದ(ಖಡ್ಗದಿಂದ) ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನು ವಕ್ರತೆಯ ಸರ್ಪವಾದ ಲೆವಿಯಾ ತಾನವನ್ನೂ ದಂಡಿಸಿ ಸಮುದ್ರದಲ್ಲಿರುವ ಘಟಸರ್ಪ ವನ್ನೂ ಕೊಂದುಹಾಕುವನು.