Job · chapter 41 · verse 21
Job 41:21 in Kannada
ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
Adara shvaasavu kendagalannu hottisuvadu; jvaaleyu adara baayiyolaginda horadu vadu.
Job 41:21 in English
- King James Version (KJV)
- His breath kindleth coals, and a flame goeth out of his mouth.
- World English Bible (WEB)
- His breath kindles coals. A flame goes out of his mouth.
- American Standard Version (ASV)
- His breath kindleth coals, And a flame goeth forth from his mouth.
- Bible in Basic English (BBE)
- His breath puts fire to coals, and a flame goes out of his mouth.
- Darby Translation (DBY)
- His breath kindleth coals, and a flame goeth out of his mouth.
- Webster's Bible (WBS)
- His breath kindleth coals, and a flame issueth from his mouth.
- Young's Literal Translation (YLT)
- His breath setteth coals on fire, And a flame from his mouth goeth forth.
Read in context
- 19ಅದರ ಬಾಯಿಂದ ಉರಿಯುವ ದೀಪಗಳು ಹೊರಡುತ್ತವೆ; ಬೆಂಕಿಯ ಕಿಡಿಗಳು ಹಾರುತ್ತವೆ.
- 20ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
- 21ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
- 22ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
- 23ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
Cross references
- Psalm 18:8 ಕೀರ್ತನೆಗಳು 18:8ಆತನ ಮೂಗಿನಿಂದ ಹೊಗೆ ಎದ್ದು ಆತನ ಬಾಯಿಯೊಳಗಿಂದ ಬೆಂಕಿ ದಹಿಸಿತು; ಕೆಂಡಗಳು ಅದರಿಂದ ಉರಿದವು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Psalm 18:12 ಕೀರ್ತನೆಗಳು 18:12ಆತನ ಮುಂದಿದ್ದ ಪ್ರಕಾಶದಿಂದ ಆತನ ಮಂದವಾದ ಮೋಡಗಳೂ ಕಲ್ಮಳೆಗಳೂ ಉರಿಗೆಂಡ ಗಳೂ ಹಾದು ಹೋದವು.
- Habakkuk 3:5 ಹಬಕ್ಕೂಕ 3:5ಆತನ ಮುಂದೆ ಜಾಡ್ಯವು ಹೋಯಿತು. ಆತನ ಕಾಲುಗಳಿಂದ ಉರಿ ಕೆಂಡಗಳು ಹೊರಟವು.