Job · chapter 41 · verse 22
Job 41:22 in Kannada
ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
Adara kuttigeyalli balavu vaasisuvadu; adara munde duhkhavu santoshakke maarpa duvadu.
Job 41:22 in English
- King James Version (KJV)
- In his neck remaineth strength, and sorrow is turned into joy before him.
- World English Bible (WEB)
- There is strength in his neck. Terror dances before him.
- American Standard Version (ASV)
- In his neck abideth strength, And terror danceth before him.
- Bible in Basic English (BBE)
- Strength is in his neck, and fear goes dancing before him.
- Darby Translation (DBY)
- In his neck lodgeth strength, and terror danceth before him.
- Webster's Bible (WBS)
- In his neck remaineth strength, and sorrow is turned into joy before him.
- Young's Literal Translation (YLT)
- In his neck lodge doth strength, And before him doth grief exult.
Read in context
- 20ಕುದಿಯುವ ಗಡಿಗೆಯೊಳ ಗಿಂದಲೂ ಕೊಪ್ಪರಿಗೆಯೊಳಗಿಂದಲೂ ಆದ ಹಾಗೆ ಅದರ ಮೂಗಿನೊಳಗಿಂದ ಹೊಗೆ ಹಾಯುವದು.
- 21ಅದರ ಶ್ವಾಸವು ಕೆಂಡಗಳನ್ನು ಹೊತ್ತಿಸುವದು; ಜ್ವಾಲೆಯು ಅದರ ಬಾಯಿಯೊಳಗಿಂದ ಹೊರಡು ವದು.
- 22ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
- 23ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
- 24ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
Cross references
- Job 40:16 ಯೋಬನು 40:16ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- 1 Corinthians 15:55–57 1 ಕೊರಿಂಥದವರಿಗೆ 15:55–57ಓ ಮರಣವೇ, ನಿನ್ನ ಕೊಂಡಿಯೆಲ್ಲಿ? ಓ ಸಮಾಧಿಯೇ ನಿನ್ನ ಜಯವೆಲ್ಲಿ? ಮರಣದ ಕೊಂಡಿ ಪಾಪವೇ; ಪಾಪದ ಬಲವು ನ್ಯಾಯಪ್ರಮಾಣವೇ. ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
- Job 39:19 ಯೋಬನು 39:19ನೀನು ಕುದುರೆಗೆ ತ್ರಾಣವನ್ನು ಕೊಟ್ಟಿದ್ದೀಯೋ? ಅದರ ಕುತ್ತಿಗೆಗೆ ಗುಡುಗನ್ನು ಹೊದ್ದಿಸಿದಿಯೋ?