Job · chapter 41 · verse 24
Job 41:24 in Kannada
ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
Adara hrudayavu kallina haageyoo haudu, beesuva kallina adiya haageyoo kathinavaagide.
Job 41:24 in English
- King James Version (KJV)
- His heart is as firm as a stone; yea, as hard as a piece of the nether [millstone].
- World English Bible (WEB)
- His heart is as firm as a stone, yes, firm as the lower millstone.
- American Standard Version (ASV)
- His heart is as firm as a stone; Yea, firm as the nether millstone.
- Bible in Basic English (BBE)
- His heart is as strong as a stone, hard as the lower crushing-stone.
- Darby Translation (DBY)
- His heart is firm as a stone, yea, firm as the nether [millstone].
- Webster's Bible (WBS)
- His heart is as firm as a stone; yes, as hard as a piece of the nether [millstone] .
- Young's Literal Translation (YLT)
- His heart [is] firm as a stone, Yea, firm as the lower piece.
Read in context
- 22ಅದರ ಕುತ್ತಿಗೆಯಲ್ಲಿ ಬಲವು ವಾಸಿಸುವದು; ಅದರ ಮುಂದೆ ದುಃಖವು ಸಂತೋಷಕ್ಕೆ ಮಾರ್ಪ ಡುವದು.
- 23ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
- 24ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
- 25ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
- 26ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
Cross references
- Zechariah 7:12 ಜೆಕರ್ಯ 7:12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- Isaiah 48:4 ಯೆಶಾಯ 48:4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.