Job · chapter 41 · verse 25
Job 41:25 in Kannada
ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
Adu eluvaaga hedaruttaare; muriyuva kaaranadinda avaru tammannu shuddhimaadikollu ttaare.
Job 41:25 in English
- King James Version (KJV)
- When he raiseth up himself, the mighty are afraid: by reason of breakings they purify themselves.
- World English Bible (WEB)
- When he raises himself up, the mighty are afraid. They retreat before his thrashing.
- American Standard Version (ASV)
- When he raiseth himself up, the mighty are afraid: By reason of consternation they are beside themselves.
- Bible in Basic English (BBE)
- When he gets ready for the fight, the strong are overcome with fear.
- Darby Translation (DBY)
- When he raiseth himself up, the mighty are afraid: they are beside themselves with consternation.
- Webster's Bible (WBS)
- When he raiseth himself, the mighty are afraid: by reason of breakings they purify themselves.
- Young's Literal Translation (YLT)
- From his rising are the mighty afraid, From breakings they keep themselves free.
Read in context
- 23ಅದರ ಮಾಂಸದ ಖಂಡಗಳು ಒಟ್ಟಾಗಿ ಕೂಡಿಕೊಂಡಿವೆ; ಅವು ಸ್ಥಿರವಾಗಿದ್ದು ಕದಲಲಾರವು.
- 24ಅದರ ಹೃದಯವು ಕಲ್ಲಿನ ಹಾಗೆಯೂ ಹೌದು, ಬೀಸುವ ಕಲ್ಲಿನ ಅಡಿಯ ಹಾಗೆಯೂ ಕಠಿಣವಾಗಿದೆ.
- 25ಅದು ಏಳುವಾಗ ಹೆದರುತ್ತಾರೆ; ಮುರಿಯುವ ಕಾರಣದಿಂದ ಅವರು ತಮ್ಮನ್ನು ಶುದ್ಧಿಮಾಡಿಕೊಳ್ಳು ತ್ತಾರೆ.
- 26ಅದರ ಬಳಿಯಲ್ಲಿ ಇಟ್ಟಿರುವ ಅದರ ಖಡ್ಗವು ಹಿಡಿಯಲಾರದು; ಈಟಿಯೂ ಬಾಣವೂ ಕವಚವೂ ನಿಲ್ಲವು,
- 27ಕಬ್ಬಿಣವು ಹುಲ್ಲೆಂದೂ ಹಿತ್ತಾಳೆಯು ಕೊಳೆತ ಕಟ್ಟಿಗೆ ಎಂದೂ ಅದು ಎಣಿಸುವದು.
Cross references
- Psalm 107:28 ಕೀರ್ತನೆಗಳು 107:28ಆಗ ಅವರು ಇಕ್ಕಟ್ಟಿನಲ್ಲಿ ಕರ್ತನಿಗೆ ಕೂಗಿದರು; ಆತನು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿ
- Jonah 1:4–6 ಯೋನ 1:4–6ಆದರೆ ಕರ್ತನು ದೊಡ್ಡ ಗಾಳಿಯನ್ನು ಸಮುದ್ರದ ಮೇಲೆ ಕಳುಹಿಸಿದನು; ಸಮುದ್ರದಲ್ಲಿ ಮಹಾಬಿರುಗಾಳಿ ಉಂಟಾಗಿ ಹಡಗು ಒಡೆಯುವ ದಕ್ಕಿತ್ತು. ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು. ಆಗ ಹಡಗಿನ ಯಜಮಾನನು ಅವನ ಬಳಿಗೆ ಬಂದು--ನಿದ್ರೆಮಾಡುವವನೇ, ನಿನಗೆ ಏನಾಯಿತು? ಎದ್ದು ನಿನ್ನ ದೇವರನ್ನು ಕೂಗು; ಒಂದು ವೇಳೆ ನಾವು ನಾಶವಾಗದ ಹಾಗೆ ದೇವರು ನಮ್ಮನ್ನು ಜ್ಞಾಪಕ ಮಾಡ್ಯಾನು ಅಂದನು.