Job · chapter 41 · verse 3
Job 41:3 in Kannada
ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
Adu ninage bahala binnahagalannu maaduvado? Ninna sangada mrudu vaada maatu aaduvado?
Job 41:3 in English
- King James Version (KJV)
- Will he make many supplications unto thee? will he speak soft [words] unto thee?
- World English Bible (WEB)
- Will he make many petitions to you, or will he speak soft words to you?
- American Standard Version (ASV)
- Will he make many supplications unto thee? Or will he speak soft words unto thee?
- Bible in Basic English (BBE)
- Will he make prayers to you, or say soft words to you?
- Darby Translation (DBY)
- Will he make many supplications unto thee? or will he speak softly unto thee?
- Webster's Bible (WBS)
- Will he make many supplications to thee? will he speak soft [words] to thee?
- Young's Literal Translation (YLT)
- Doth he multiply unto thee supplications? Doth he speak unto thee tender things?
Read in context
- 1ಮೊಸಳೆಯನ್ನು ಗಾಳದಿಂದ ಎಳೆಯುವಿಯೋ? ಇಲ್ಲವೆ ಹಗ್ಗದಿಂದ ಅದರ ನಾಲಿಗೆಯನ್ನು ಅದುಮುತ್ತೀಯೋ?
- 2ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
- 3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
- 4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
- 5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
Cross references
- Psalm 55:21 ಕೀರ್ತನೆಗಳು 55:21ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
- Proverbs 15:1 ಜ್ಞಾನೋಕ್ತಿಗಳು 15:1ಮೃದುವಾದ ಪ್ರತ್ಯುತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ; ತೀಕ್ಷ್ಣವಾದ ಮಾತು ಗಳು ಕೋಪವನ್ನು ಎಬ್ಬಿಸುತ್ತವೆ.
- Proverbs 18:23 ಜ್ಞಾನೋಕ್ತಿಗಳು 18:23ಬಡವನು ವಿಜ್ಞಾಪನೆಗಳನ್ನು ಮಾಡುತ್ತಾನೆ; ಧನಿಕರು ಕಠಿಣವಾಗಿ ಉತ್ತರಕೊಡು ತ್ತಾರೆ.ಸ್ನೇಹಿತರಿದ್ದವನು ಸ್ನೇಹವಾಗಿ ನಡೆದುಕೊಳ್ಳಬೇಕು. ಸಹೋದರನಿಗಿಂತ ಹತ್ತಿರ ಹೊಂದಿಕೊಳ್ಳುವ ಸ್ನೇಹಿತನಿದ್ದಾನೆ.
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Proverbs 25:15 ಜ್ಞಾನೋಕ್ತಿಗಳು 25:15ದೀರ್ಘ ಶಾಂತಿಯಿಂದ ಪ್ರಭುವನ್ನು ಸಮ್ಮತಿಪಡಿಸಬಹುದು. ಮೃದುವಾದ ನಾಲಿಗೆಯು ಎಲುಬನ್ನು ಮುರಿಯುತ್ತದೆ.