Skip to content
ThuthiThuthiThuthi
Job · chapter 41 · verse 32

Job 41:32 in Kannada

ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.

Tanna hinde haadi belaguvante adu maaduttade. Agaadhavu nare koodalina haage iruvadendu obbanu yochisuttaane.

Job 41:32 in English

King James Version (KJV)
He maketh a path to shine after him; [one] would think the deep [to be] hoary.
World English Bible (WEB)
He makes a path shine after him. One would think the deep had white hair.
American Standard Version (ASV)
He maketh a path to shine after him; One would think the deep to be hoary.
Bible in Basic English (BBE)
After him his way is shining, so that the deep seems white.
Darby Translation (DBY)
He maketh the path to shine after him: one would think the deep to be hoary.
Webster's Bible (WBS)
He maketh a path to shine after him; [one] would think the deep [to be] hoary.
Young's Literal Translation (YLT)
After him he causeth a path to shine, One thinketh the deep to be hoary.

Read in context

  1. 30ಅದರ ಅಡಿ ಯಲ್ಲಿ ಹದವಾದ ಹರಳುಗಳು ಅವೆ; ಕೆಸರಿನ ಮೇಲೆ ಚೂಪಾದ ಮತ್ತು ಹದವಾದ ಕೋಲನ್ನು ಹರಡಿಸು ತ್ತದೆ.
  2. 31ಆಳವಾದ ನೀರನ್ನು ಗಡಿಗೆಯ ಹಾಗೆ ಕುದಿಯ ಮಾಡುತ್ತದೆ, ಸಮುದ್ರವನ್ನು ತೈಲದ ಪಾತ್ರೆಯ ಹಾಗೆ ಮಾಡುತ್ತದೆ.
  3. 32ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
  4. 33ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
  5. 34ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
Read all of Job 41

Cross references

Original words (Hebrew)

Job 41:32 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.