Job · chapter 41 · verse 34
Job 41:34 in Kannada
ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
Unnata vaadaddannellaa adu noduvadu; garvada makkalellara mele adu arasanaagide andanu.
Job 41:34 in English
- King James Version (KJV)
- He beholdeth all high [things:] he [is] a king over all the children of pride.
- World English Bible (WEB)
- He sees everything that is high. He is king over all the sons of pride.”
- American Standard Version (ASV)
- He beholdeth everything that is high: He is king over all the sons of pride.
- Bible in Basic English (BBE)
- Everything which is high goes in fear of him; he is king over all the sons of pride.
- Darby Translation (DBY)
- He beholdeth all high things; he is king over all the proud beasts.
- Webster's Bible (WBS)
- He beholdeth all high [things] : he [is] a king over all the children of pride.
- Young's Literal Translation (YLT)
- Every high thing he doth see, He [is] king over all sons of pride.
Read in context
- 32ತನ್ನ ಹಿಂದೆ ಹಾದಿ ಬೆಳಗುವಂತೆ ಅದು ಮಾಡುತ್ತದೆ. ಅಗಾಧವು ನರೆ ಕೂದಲಿನ ಹಾಗೆ ಇರುವದೆಂದು ಒಬ್ಬನು ಯೋಚಿಸುತ್ತಾನೆ.
- 33ಭೂಮಿ ಯ ಮೇಲೆ ಅದಕ್ಕೆ ಸಮಾನವಾದದ್ದು ಇಲ್ಲ; ಅದು ಭಯವಿಲ್ಲದೆ ಇರುವದಕ್ಕಾಗಿ ಮಾಡಿದ್ದು.ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
- 34ಉನ್ನತ ವಾದದ್ದನ್ನೆಲ್ಲಾ ಅದು ನೋಡುವದು; ಗರ್ವದ ಮಕ್ಕಳೆಲ್ಲರ ಮೇಲೆ ಅದು ಅರಸನಾಗಿದೆ ಅಂದನು.
Cross references
- Ezekiel 29:3 ಯೆಹೆಜ್ಕೇಲನು 29:3ನೀನು ಮಾತನಾಡಿ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಐಗುಪ್ತದ ಅರಸನಾದ ಫರೋಹನೇ, ತನ್ನ ನದಿಗಳ ಮಧ್ಯದಲ್ಲಿ ಮಲಗಿಕೊಂಡು--ಈ ನದಿ ನನ್ನದು, ನಾನೇ ಅದನ್ನು ನನಗೋಸ್ಕರ ಮಾಡಿ ಕೊಂಡಿದ್ದೇನೆಂದು ಹೇಳಿಕೊಂಡ ದೊಡ್ಡ ಘಟ ಸರ್ಪವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ.
- Psalm 73:6 ಕೀರ್ತನೆಗಳು 73:6ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ.
- Job 28:8 ಯೋಬನು 28:8ಸಿಂಹದ ಮರಿಗಳು ಅದರಲ್ಲಿ ನಡೆಯಲಿಲ್ಲ. ಉಗ್ರ ವಾದ ಸಿಂಹವು ಅದನ್ನು ದಾಟಲಿಲ್ಲ.
- Job 26:12 ಯೋಬನು 26:12ತನ್ನ ಶಕ್ತಿಯಿಂದ ಸಮುದ್ರವನ್ನು ಭೇದಿಸುತ್ತಾನೆ. ತನ್ನ ವಿವೇ ಕದಿಂದ ಗರ್ವಿಷ್ಟನನ್ನು ಹೊಡೆಯುತ್ತಾನೆ.
- Revelation 13:2 ಪ್ರಕಟನೆ 13:2ನಾನು ಕಂಡ ಮೃಗವು ಚಿರತೆಯಂತಿತ್ತು; ಅದರ ಕಾಲುಗಳು ಕರಡಿಯ ಕಾಲುಗಳಂತೆಯೂ ಅದರ ಬಾಯಿ ಸಿಂಹದ ಬಾಯಂತೆಯೂ ಇದ್ದವು; ಅದಕ್ಕೆ ಘಟಸರ್ಪವು ತನ್ನ ಶಕ್ತಿಯನ್ನೂ ತನ್ನ ಆಸನವನ್ನು ಮಹಾ ಅಧಿಕಾರವನ್ನೂ ಕೊಟ್ಟಿತು.
- Exodus 5:2 ವಿಮೋಚನಕಾಂಡ 5:2ಫರೋಹನು--ನಾನು ಆತನ ಸ್ವರಕ್ಕೆ ವಿಧೇಯನಾಗಿ ಇಸ್ರಾಯೇಲ್ಯರನ್ನು ಕಳುಹಿಸಿ ಬಿಡುವಂತೆ ಆ ಕರ್ತನು ಯಾರು? ಆ ಕರ್ತನನ್ನು ನಾನರಿಯೆನು ಮತ್ತು ಇಸ್ರಾಯೇಲ್ಯರನ್ನು ಕಳುಹಿಸುವದಿಲ್ಲ ಅಂದನು.
- Isaiah 28:1 ಯೆಶಾಯ 28:1ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
- Revelation 12:1–3 ಪ್ರಕಟನೆ 12:1–3ಪರಲೋಕದಲ್ಲಿ ಮಹಾ ಅದ್ಭುತವು ಕಾಣಿಸಿತು; ಅಲ್ಲಿ ಸೂರ್ಯನನ್ನು ಧರಿಸಿ ಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು. ಆಕೆಯು ಗರ್ಭಿಣಿಯಾಗಿದ್ದು ಪ್ರಸವವೇದನೆಯಿಂದ ಹೆರುವದಕ್ಕೆ ಸಂಕಟಪಡುತ್ತಾ ಕೂಗುತ್ತಿದ್ದಳು. ಪರಲೋಕದಲ್ಲಿ ಮತ್ತೊಂದು ಅದ್ಭುತವು ಕಾಣಿಸಿತು; ಆಗ ಇಗೋ, ಕೆಂಪಾದ ಮಹಾ ಘಟಸರ್ಪವಿತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಇದ್ದವು; ಅದರ ತಲೆಗಳ ಮೇಲೆ ಏಳು ಕಿರೀಟಗಳಿದ್ದವು.
- Revelation 20:2–3 ಪ್ರಕಟನೆ 20:2–3ಅವನು ಪಿಶಾಚನೂ ಸೈತಾನನೂ ಆಗಿರುವ ಪುರಾತನ ಸರ್ಪ ನೆಂಬ ಘಟಸರ್ಪನನ್ನು ಹಿಡಿದು ಸಾವಿರ ವರುಷ ಬಂಧಿಸಿದನು. ಆ ಸಾವಿರ ವರುಷ ತೀರುವ ತನಕ ಅವನು ಇನ್ನು ಎಂದಿಗೂ ಜನಾಂಗಗಳನ್ನು ಮರುಳು ಗೊಳಿಸದ ಹಾಗೆ ದೂತನು ಅವನನ್ನು ತಳವಿಲ್ಲದ ತಗ್ಗಿನಲ್ಲಿ ದೊಬ್ಬಿ ಅವನನ್ನು ಮುಚ್ಚಿ ಅದರ ಮೇಲೆ ಮುದ್ರೆ ಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪ ಕಾಲ ಬಿಡುಗಡೆಯಾಗತಕ್ಕದ್ದು.
- Psalm 73:10 ಕೀರ್ತನೆಗಳು 73:10ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ.