Job · chapter 41 · verse 4
Job 41:4 in Kannada
ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
Ninna sangada odambadike maaduvado? Adannu endendigoo daasanaagi takkolluviyo?
Job 41:4 in English
- King James Version (KJV)
- Will he make a covenant with thee? wilt thou take him for a servant for ever?
- World English Bible (WEB)
- Will he make a covenant with you, that you should take him for a servant forever?
- American Standard Version (ASV)
- Will he make a covenant with thee, That thou shouldest take him for a servant for ever?
- Bible in Basic English (BBE)
- Will he make an agreement with you, so that you may take him as a servant for ever?
- Darby Translation (DBY)
- Will he make a covenant with thee? wilt thou take him as a bondman for ever?
- Webster's Bible (WBS)
- Will he make a covenant with thee? wilt thou take him for a servant for ever?
- Young's Literal Translation (YLT)
- Doth he make a covenant with thee? Dost thou take him for a servant age-during?
Read in context
- 2ಅದರ ಮೂಗಿ ನಲ್ಲಿ ಗಾಳಿ ಇಡುವಿಯೋ? ಅದರ ದವಡೆಯನ್ನು ಮುಳ್ಳಿನಿಂದ ಚುಚ್ಚುವಿಯೋ?
- 3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
- 4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
- 5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
- 6ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
Cross references
- Exodus 21:6 ವಿಮೋಚನಕಾಂಡ 21:6ಅವನ ಯಜಮಾನನು ಅವನನ್ನು ನ್ಯಾಯಾಧೀಶರ ಬಳಿಗೆ ಕರಕೊಂಡು ಬಂದು ಬಾಗಲಿನ ಬಳಿಗಾದರೂ ಅದರ ಕಂಬದ ಬಳಿಗಾದರೂ ಬರಮಾಡಿ ಅವನ ಯಜಮಾ ನನು ಅವನ ಕಿವಿಯನ್ನು ಸಲಾಕಿಯಿಂದ ಚುಚ್ಚಬೇಕು. ಆಗ ಅವನು ಸದಾಕಾಲಕ್ಕೂ ಅವನ ಸೇವೆಮಾಡಬೇಕು.
- Deuteronomy 15:17 ಧರ್ಮೋಪದೇಶಕಾಂಡ 15:17ನೀನು ದಬ್ಬಳ ವನ್ನು ತೆಗೆದುಕೊಂಡು ಅವನ ಕಿವಿಯನ್ನು ಬಾಗಲಿಗೆ ತಗಲಿಸಿ ಚುಚ್ಚಬೇಕು. ಆಗ ಅವನು ನಿತ್ಯವಾಗಿ ನಿನ್ನ ದಾಸನಾಗಿರುವನು; ನಿನ್ನ ದಾಸಿಗೂ ಹಾಗೆಯೇ ಮಾಡಬೇಕು.
- Psalm 8:5–6 ಕೀರ್ತನೆಗಳು 8:5–6ಅವನನ್ನು ದೂತರಿಗಿಂತ ಸ್ವಲ್ಪಕಡಿಮೆ ಮಾಡಿ ಪ್ರಭಾವವನ್ನೂ ಘನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ನಿನ್ನ ಕೈಕೆಲಸಗಳ ಮೇಲೆ ಅವನನ್ನು ಆಳುವಂತೆ ಮಾಡಿದ್ದೀ;
- 1 Kings 20:31–34 1 ಅರಸುಗಳು 20:31–34ಆಗ ಅವನ ಸೇವಕರು ಅವನಿಗೆ -- ಇಗೋ, ಇಸ್ರಾಯೇಲಿನ ಮನೆಯ ಅರಸುಗಳು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ; ನಾವು ಗೋಣಿಯನ್ನು ನಡುವಿನಲ್ಲಿ ಕಟ್ಟಿ ಕೊಂಡು ಹಗ್ಗಗಳನ್ನು ನಮ್ಮ ತಲೆಗಳಲ್ಲಿ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ; ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು ಅಂದರು. ಹಾಗೆಯೆ ಅವರು ಗೋಣಿಯನ್ನು ತಮ್ಮ ನಡುವುಗಳಲ್ಲಿ ಕಟ್ಟಿಕೊಂಡು ಹಗ್ಗಗಳನ್ನು ತಮ್ಮ ತಲೆ ಗಳಿಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಬಂದು--ನನ್ನ ಪ್ರಾಣ ಬದುಕಲೆಂದು ನಿನ್ನ ಸೇವಕನಾದ ಬೆನ್ಹದದನು ಹೇಳುತ್ತಾನೆ ಅಂದರು. ಅದಕ್ಕೆ ಅವನುಅವನು ಇನ್ನೂ ಬದುಕಿರುತ್ತಾನೋ? ಅವನು ನನ್ನ ಸಹೋದರನು ಅಂದನು. ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು. ಬೆನ್ಹದದನು ಅವನಿಗೆ--ನನ್ನ ತಂದೆಯು ನಿನ್ನ ತಂದೆಯಿಂದ ತೆಗೆದುಕೊಂಡ ಪಟ್ಟಣ ಗಳನ್ನು ತಿರುಗಿ ಕೊಡುತ್ತೇನೆ; ನನ್ನ ತಂದೆ ಸಮಾರ್ಯ ದಲ್ಲಿ ಮಾಡಿದ ಹಾಗೆಯೇ ದಮಸ್ಕದಲ್ಲಿ ನೀನು ನಿನ ಗಾಗಿ ಬೀದಿಗಳನ್ನು ಮಾಡಿಸಬೇಕು ಅಂದನು. ಅದಕ್ಕ ವನು--ಈ ಒಡಂಬಡಿಕೆಯ ಪ್ರಕಾರವೇ ನಿನ್ನನ್ನು ಕಳು ಹಿಸಿ ಬಿಡುತ್ತೇನೆ ಅಂದನು. ಹೀಗೆಯೆ ಇವನು ಅವನ ಸಂಗಡ ಒಡಂಬಡಿಕೆಯನ್ನು ಮಾಡಿ ಅವನನ್ನು ಕಳುಹಿಸಿ ಬಿಟ್ಟನು.
- Genesis 1:28 ಆದಿಕಾಂಡ 1:28ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿದನು. ದೇವರು--ಅಭಿವೃದ್ಧಿಯಾಗಿ ಹೆಚ್ಚಿ ಭೂಮಿಯನ್ನು ತುಂಬಿಕೊಂಡು ಅದನ್ನು ವಶಮಾಡಿ ಕೊಳ್ಳಿರಿ; ಸಮುದ್ರದ ವಿಾನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯ ಮೇಲೆ ಚಲಿಸುವ ಪ್ರತಿಯೊಂದು ಜೀವಿಯ ಮೇಲೆಯೂ ದೊರೆತನಮಾಡಿರಿ ಎಂದು ಅವರಿಗೆ ಹೇಳಿದನು.