Job · chapter 41 · verse 5
Job 41:5 in Kannada
ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
Pakshiya haage adara sangada aaduviyo? Ninna hudugiyarigoskara adannu kattihaakuviyo?
Job 41:5 in English
- King James Version (KJV)
- Wilt thou play with him as [with] a bird? or wilt thou bind him for thy maidens?
- World English Bible (WEB)
- Will you play with him as with a bird? Or will you bind him for your girls?
- American Standard Version (ASV)
- Wilt thou play with him as with a bird? Or wilt thou bind him for thy maidens?
- Bible in Basic English (BBE)
- Will you make sport with him, as with a bird? or put him in chains for your young women?
- Darby Translation (DBY)
- Wilt thou play with him as with a bird, and wilt thou bind him for thy maidens?
- Webster's Bible (WBS)
- Wilt thou play with him as [with] a bird? or wilt thou bind him for thy maidens?
- Young's Literal Translation (YLT)
- Dost thou play with him as a bird? And dost thou bind him for thy damsels?
Read in context
- 3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
- 4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
- 5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
- 6ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
- 7ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
Cross references
- Judges 16:25–30 ನ್ಯಾಯಸ್ಥಾಪಕರು 16:25–30ತರುವಾಯ ಅವರ ಹೃದಯಗಳು ಸಂಭ್ರಮವಾಗಿ ರುವಾಗ--ನಮ್ಮ ಮುಂದೆ ವಿನೋದ ಮಾಡುವ ಹಾಗೆ ಸಂಸೋನನನ್ನು ಕರಕೊಂಡು ಬನ್ನಿರಿ ಅಂದರು. ಅವರು ಸಂಸೋನನನ್ನು ಸೆರೆಮನೆಯಿಂದ ಕರತಂದಾಗ ಅವನು ಅವರ ಮುಂದೆ ವಿನೋದ ಮಾಡಿದನು; ಅವರು ಅವನನ್ನು ಸ್ತಂಭಗಳ ನಡುವೆ ನಿಲ್ಲಿಸಿದ್ದರು. ಆದರೆ ಸಂಸೋನನು ತನ್ನ ಕೈಹಿಡಿದ ಹುಡುಗನಿಗೆ--ಮನೆ ಯನ್ನು ಹೊತ್ತಿರುವ ಸ್ತಂಭಗಳನ್ನು ನಾನು ಸ್ಪರ್ಶಿಸಿ ಅವುಗಳ ಮೇಲೆ ಆತುಕೊಳ್ಳುವಹಾಗೆ ನನ್ನನ್ನು ಬಿಡು ಅಂದನು. ಆ ಮನೆಯು ಸ್ತ್ರೀ ಪುರುಷರಿಂದ ತುಂಬಿತ್ತು; ಅಲ್ಲಿ ಫಿಲಿಷ್ಟಿಯರ ಅಧಿಪತಿಗಳೆಲ್ಲರೂ ಇದ್ದರು. ಇದಲ್ಲದೆ ಸಂಸೋನನು ವಿನೋದ ಮಾಡು ವಾಗ ನೋಡುವದಕ್ಕೆ ಮಾಳಿಗೆಯ ಮೇಲೆ ಇದ್ದ ಸ್ತ್ರೀಪುರುಷರು ಹೆಚ್ಚುಕಡಿಮೆ ಮೂರು ಸಾವಿರ ಜನ ರಾಗಿದ್ದರು. ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು, ಎಂದು ಹೇಳಿ ಸಂಸೋನನು ಆ ಮನೆಯ ಆಧಾರವಾದ ಎರಡು ನಡುವಿನ ಸ್ತಂಭ ಗಳನ್ನು ಒಂದು ತನ್ನ ಬಲಗೈಯಿಂದಲೂ ಮತ್ತೊಂದು ತನ್ನ ಎಡಗೈಯಿಂದಲೂ ಹಿಡುಕೊಂಡು-- ನನ್ನ ಪ್ರಾಣವು ಫಿಲಿಷ್ಟಿಯರ ಸಂಗಡ ಸಾಯಲಿ ಎಂದು ಹೇಳಿ ತನ್ನ ಶಕ್ತಿ ಇದ್ದ ಮಟ್ಟಿಗೂ ಬಾಗಿದನು. ಆಗ ಮನೆಯು ಅಧಿಪತಿಗಳ ಮೇಲೆಯೂ ಅದರಲ್ಲಿದ ಎಲ್ಲಾ ಜನರ ಮೇಲೆಯೂ ಬಿತ್ತು. ಹೀಗೆ ಅವನು ಸಾಯುವಾಗ ಕೊಂದ ಜನರು ಅವನು ಬದುಕುವಾಗ ಕೊಂದ ಜನರಿಗಿಂತ ಹೆಚ್ಚಾಗಿದ್ದರು.ಅವನ ಸಹೋದರರೂ ಅವನ ತಂದೆಯ ಮನೆಯವರೆಲ್ಲರೂ ಹೋಗಿ ಅವನನ್ನು ತಕ್ಕೊಂಡು ಬಂದು ಚೊರ್ಗಕ್ಕೂ ಎಷ್ಟಾವೋಲಿಗೂ ನಡುವೆ ಅವನ ತಂದೆ ಯಾದ ಮಾನೋಹನ ಸಮಾಧಿಯಲ್ಲಿ ಅವನನ್ನು ಹೂಣಿಟ್ಟರು. ಅವನು ಇಸ್ರಾಯೇಲಿಗೆ ಇಪ್ಪತ್ತು ವರುಷ ನ್ಯಾಯತೀರಿಸಿದನು.
- Job 28:11 ಯೋಬನು 28:11ಅವನು ಪ್ರವಾಹ ಗಳನ್ನು ದಡ ವಿಾರದಂತೆ ಕಟ್ಟಿ ಮರೆಯಾದದ್ದನ್ನು ಬೆಳಕಿಗೆ ತರುತ್ತಾನೆ.