Job · chapter 41 · verse 9
Job 41:9 in Kannada
ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
Igo, adara vishayavaada niree ksheyu vyarthavaadaddu. Adannu noduttale kedavalpaduttaanallaa.
Job 41:9 in English
- King James Version (KJV)
- Behold, the hope of him is in vain: shall not [one] be cast down even at the sight of him?
- World English Bible (WEB)
- Behold, the hope of him is in vain. Won’t one be cast down even at the sight of him?
- American Standard Version (ASV)
- Behold, the hope of him is in vain: Will not one be cast down even at the sight of him?
- Bible in Basic English (BBE)
- Truly, the hope of his attacker is false; he is overcome even on seeing him!
- Darby Translation (DBY)
- Lo, hope as to him is belied: is not one cast down even at the sight of him?
- Webster's Bible (WBS)
- Behold, the hope of him is in vain: shall not [one] be cast down even at the sight of him?
- Young's Literal Translation (YLT)
- Lo, the hope of him is found a liar, Also at his appearance is not one cast down?
Read in context
- 7ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
- 8ಅದರ ಮೇಲೆ ನಿನ್ನ ಕೈಹಾಕು; ಯುದ್ಧವನ್ನು ನೆನಸಿಕೋ, ಹೆಚ್ಚಿನದೇನೂ ಮಾಡಬೇಡ.
- 9ಇಗೋ, ಅದರ ವಿಷಯವಾದ ನಿರೀ ಕ್ಷೆಯು ವ್ಯರ್ಥವಾದದ್ದು. ಅದನ್ನು ನೋಡುತ್ತಲೇ ಕೆಡವಲ್ಪಡುತ್ತಾನಲ್ಲಾ.
- 10ಅದನ್ನು ಕದಲಿಸುವ ಹಾಗೆ ಕಠಿಣನು ಇಲ್ಲ. ಹಾಗಾದರೆ ನನ್ನ ಮುಂದೆ ನಿಂತು ಕೊಳ್ಳುವ ಹಾಗೆ ಯಾರು ಶಕ್ತರು?
- 11ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
Cross references
- Deuteronomy 28:34 ಧರ್ಮೋಪದೇಶಕಾಂಡ 28:34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- Isaiah 28:19 ಯೆಶಾಯ 28:19ಅದು ಹಾದು ಹೋಗುವಾಗೆಲ್ಲಾ ನಿಮ್ಮನ್ನು ಹಿಡಿಯುವದು. ಅದು ಹೊತ್ತಾರೆಯಿಂದ ಹೊತ್ತಾರೆಗೆ (ಬೆಳಬೆಳಕೂ) ಹಗಲು ರಾತ್ರಿಯೂ ಹಾದು ಹೋಗುವದು; ಅದರ ಸುದ್ದಿ ಯನ್ನು ತಿಳುಕೊಳ್ಳುವದರಿಂದ ಭಯವಾಗುವದು.
- Luke 21:11 ಲೂಕನು 21:11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- 1 Samuel 3:11 1 ಸಮುವೇಲನು 3:11ಕರ್ತನು ಸಮುವೇಲನಿಗೆ ಹೇಳಿದ್ದೇನಂದರೆ--ಇಗೋ, ನಾನು ಇಸ್ರಾಯೇಲಿನಲ್ಲಿ ಒಂದು ಕಾರ್ಯ ವನ್ನು ಮಾಡುವೆನು; ಅದನ್ನು ಕೇಳುವವನ ಎರಡು ಕಿವಿಗಳೂ ಘಣಘಣಿಸುವವು;