Job · chapter 42 · verse 10
Job 42:10 in Kannada
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
Yobanu tanna snehitarigoskara praarthane maadidaaga kartanu avana sereyannu tirugi sidanu. Kartanu yobanige modalu iddavu galiginta eradarashtu kottanu.
Job 42:10 in English
- King James Version (KJV)
- And the LORD turned the captivity of Job, when he prayed for his friends: also the LORD gave Job twice as much as he had before.
- World English Bible (WEB)
- The LORD restored Job’s prosperity when he prayed for his friends. The LORD gave Job twice as much as he had before.
- American Standard Version (ASV)
- And Jehovah turned the captivity of Job, when he prayed for his friends: and Jehovah gave Job twice as much as he had before.
- Bible in Basic English (BBE)
- And the Lord made up to Job for all his losses, after he had made prayer for his friends: and all Job had before was increased by the Lord twice as much.
- Darby Translation (DBY)
- And Jehovah turned the captivity of Job, when he had prayed for his friends; and Jehovah gave Job twice as much as he had before.
- Webster's Bible (WBS)
- And the LORD turned the captivity of Job, when he prayed for his friends: also the LORD gave Job twice as much as he had before.
- Young's Literal Translation (YLT)
- And Jehovah hath turned [to] the captivity of Job in his praying for his friends, and Jehovah doth add [to] all that Job hath — to double.
Read in context
- 8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- 9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- 10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
- 11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
- 12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
Cross references
- Deuteronomy 30:3 ಧರ್ಮೋಪದೇಶಕಾಂಡ 30:3ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು.
- Job 8:6–7 ಯೋಬನು 8:6–7ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು. ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
- Proverbs 22:4 ಜ್ಞಾನೋಕ್ತಿಗಳು 22:4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
- Isaiah 40:2 ಯೆಶಾಯ 40:2ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Isaiah 61:7 ಯೆಶಾಯ 61:7ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.
- Psalm 14:7 ಕೀರ್ತನೆಗಳು 14:7ಚೀಯೋನಿನಿಂದ ಇಸ್ರಾಯೇಲಿನ ರಕ್ಷಣೆಯು ಬರಲಿ; ಕರ್ತನು ತನ್ನ ಜನರನ್ನು ಸೆರೆಯಿಂದ ತಿರಿಗಿ ಬರಮಾಡುವಾಗ ಯಾಕೋಬನು ಉಲ್ಲಾಸಿ ಸುವನು, ಇಸ್ರಾಯೇಲನು ಸಂತೋಷಿಸುವನು.
- Psalm 126:1 ಕೀರ್ತನೆಗಳು 126:1ಕರ್ತನು ಚೀಯೋನನ್ನು ಸೆರೆಯಿಂದ ಬಿಡಿಸಿದಾಗ ನಾವು ಕನಸು ಕಂಡ ವರ ಹಾಗಿದ್ದೆವು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Acts 7:50 ಅಪೊಸ್ತಲರ ಕೃತ್ಯಗಳು 7:50ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ.
- Deuteronomy 9:20 ಧರ್ಮೋಪದೇಶಕಾಂಡ 9:20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- Haggai 2:8 ಹಗ್ಗಾಯ 2:8ಬೆಳ್ಳಿಯು ನನ್ನದು, ಚಿನ್ನವು ನನ್ನದು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Numbers 12:13 ಅರಣ್ಯಕಾಂಡ 12:13ಆಗ ಮೋಶೆಯು ಕರ್ತನಿಗೆ ಕೂಗಿ--ಓ ದೇವರೇ, ಅವಳನ್ನು ಈಗ ಸ್ವಸ್ಥಮಾಡು ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.