Skip to content
ThuthiThuthiThuthi
Job · chapter 42 · verse 13

Job 42:13 in Kannada

ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.

Avanige elu kumaararoo mooru kumaarte yaroo iddaru.

Job 42:13 in English

King James Version (KJV)
He had also seven sons and three daughters.
World English Bible (WEB)
He had also seven sons and three daughters.
American Standard Version (ASV)
He had also seven sons and three daughters.
Bible in Basic English (BBE)
And he had seven sons and three daughters.
Darby Translation (DBY)
And he had seven sons and three daughters.
Webster's Bible (WBS)
He had also seven sons, and three daughters.
Young's Literal Translation (YLT)
And he hath seven sons and three daughters;

Read in context

  1. 11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
  2. 12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
  3. 13ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
  4. 14ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.
  5. 15ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
Read all of Job 42

Cross references

Original words (Hebrew)

Job 42:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.