Skip to content
ThuthiThuthiThuthi
Job · chapter 42 · verse 14

Job 42:14 in Kannada

ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.

Avanu modalaneyavalige yeviాmalendoo eradaneyavalige kecheeya lendoo mooraneyavalige karanhapppookendoo hesa rittanu.

Job 42:14 in English

King James Version (KJV)
And he called the name of the first, Jemima; and the name of the second, Kezia; and the name of the third, Keren-happuch.
World English Bible (WEB)
He called the name of the first, Jemimah; and the name of the second, Keziah; and the name of the third, Keren Happuch.
American Standard Version (ASV)
And he called the name of the first, Jemimah; and the name of the second, Keziah; and the name of the third, Keren-happuch.
Bible in Basic English (BBE)
And he gave the first the name of Jemimah, the second Keziah, and the third Keren-happuch;
Darby Translation (DBY)
And he called the name of the first, Jemimah; and the name of the second, Keziah; and the name of the third, Keren-happuch.
Webster's Bible (WBS)
And he called the name of the first, Jemima; and the name of the second, Kezia; and the name of the third, Keren-happuch.
Young's Literal Translation (YLT)
and he calleth the name of the one Jemima, and the name of the second Kezia, and the name of the third Keren-Happuch.

Read in context

  1. 12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
  2. 13ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
  3. 14ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.
  4. 15ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
  5. 16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
Read all of Job 42

Original words (Hebrew)

Job 42:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.