Job · chapter 42 · verse 15
Job 42:15 in Kannada
ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
Yobana kumaarteyara haage saundaryavatiyaraada streeyaru deshadallellaa kaanalilla; avara tande avara sahodarara madhyadalli avarige baadhyateyannu kottanu.
Job 42:15 in English
- King James Version (KJV)
- And in all the land were no women found [so] fair as the daughters of Job: and their father gave them inheritance among their brethren.
- World English Bible (WEB)
- In all the land were no women found so beautiful as the daughters of Job. Their father gave them an inheritance among their brothers.
- American Standard Version (ASV)
- And in all the land were no women found so fair as the daughters of Job: and their father gave them inheritance among their brethren.
- Bible in Basic English (BBE)
- And there were no women so beautiful as the daughters of Job in all the earth: and their father gave them a heritage among their brothers.
- Darby Translation (DBY)
- And in all the land were no women found [so] fair as the daughters of Job; and their father gave them inheritance among their brethren.
- Webster's Bible (WBS)
- And in all the land were no women found [so] fair as the daughters of Job: and their father gave them inheritance among their brethren.
- Young's Literal Translation (YLT)
- And there have not been found women fair as the daughters of Job in all the land, and their father doth give to them an inheritance in the midst of their brethren.
Read in context
- 13ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು.
- 14ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.
- 15ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
- 16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- 17ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
Cross references
- Numbers 27:7 ಅರಣ್ಯಕಾಂಡ 27:7ಚಲ್ಪಹಾದನ ಕುಮಾರ್ತೆಯರು ಹೇಳಿದ್ದು ಸರಿ; ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸ್ವಾಸ್ತ್ಯವನ್ನು ನಿಶ್ಚಯವಾಗಿ ಕೊಡ ಬೇಕು; ಅವರ ತಂದೆಯ ಸ್ವಾಸ್ತ್ಯವನ್ನು ಅವರಿಗೆ ಸೇರಿಸಬೇಕು.
- Psalm 144:12 ಕೀರ್ತನೆಗಳು 144:12ನಮ್ಮ ಗಂಡು ಮಕ್ಕಳು ಸಸಿಗಳ ಹಾಗೆ ತಮ್ಮ ಯೌವನದಲ್ಲಿ ಬೆಳೆದವರಾಗಿರಲಿ; ನಮ್ಮ ಹೆಣ್ಣು ಮಕ್ಕಳು ಅರಮನೆಯ ಕಟ್ಟುವಿಕೆಯ ಪ್ರಕಾರ ಕೆತ್ತಲ್ಪಟ್ಟ ಮೂಲೆಯ ಕಲ್ಲುಗಳ ಹಾಗಿರಲಿ.
- Joshua 18:4 ಯೆಹೋಶುವ 18:4ಒಂದೊಂದು ಗೋತ್ರಕ್ಕೆ ಮೂರು ಮಂದಿಯ ಪ್ರಕಾರ ನಿಮ್ಮೊಳಗಿಂದ ಕರೆದುಕೊಂಡು ಬನ್ನಿರಿ; ನಾನು ಅವರನ್ನು ಕಳುಹಿಸುವೆನು. ಅವರು ದೇಶದಲ್ಲೆಲ್ಲಾ ಹೋಗಿ ತಮ್ಮ ಬಾಧ್ಯೆತೆಗಳ ಪ್ರಕಾರ ಅದನ್ನು ವಿವರಿಸುವರು, ತರುವಾಯ ನನ್ನ ಬಳಿಗೆ ಅವರು ತಿರುಗಿ ಬರಬೇಕು.
- Acts 7:20 ಅಪೊಸ್ತಲರ ಕೃತ್ಯಗಳು 7:20ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು.
- Joshua 15:18–19 ಯೆಹೋಶುವ 15:18–19ಅವಳು ಬಂದಾಗ ತನ್ನ ತಂದೆಯಿಂದ ಒಂದು ಹೊಲವನ್ನು ಕೇಳುವದಕ್ಕೆ ಅವನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿನಿಂದ ಇಳಿದಳು. ಆಗ ಕಾಲೇಬನು ಅವಳನ್ನು ನೋಡಿ--ನಿನಗೆ ಏನು ಬೇಕು ಅಂದನು. ಅದಕ್ಕೆ ಅವಳು--ನನಗೆ ಒಂದು ಆಶೀರ್ವಾದ ಕೊಡು; ಯಾಕಂದರೆ ನನಗೆ ಮೊದಲು ದಕ್ಷಿಣ ಭೂಮಿಯನ್ನು ಕೊಟ್ಟಿ; ನೀರು ಬುಗ್ಗೆಗಳನ್ನು ಸಹ ನನಗೆ ಕೊಡು ಅಂದಳು. ಆಗ ಅವನು ಅವಳಿಗೆ ಮೇಲ್ಭಾಗದಲ್ಲಿಯೂ ಕೆಳಭಾಗದಲ್ಲಿಯೂ ನೀರು ಬುಗ್ಗೆಗಳನ್ನು ಕೊಟ್ಟನು.