Job · chapter 42 · verse 16
Job 42:16 in Kannada
ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
Taruvaaya yobanu noora naalvattu varusha baduki makkalannoo makkala makkalannoo naalkane talaantarada varege nodidanu.yobanu mudukanaagiyoo dina tumbidavanaagiyoo sattanu.
Job 42:16 in English
- King James Version (KJV)
- After this lived Job an hundred and forty years, and saw his sons, and his sons’ sons, [even] four generations.
- World English Bible (WEB)
- After this Job lived one hundred forty years, and saw his sons, and his sons’ sons, to four generations.
- American Standard Version (ASV)
- And after this Job lived a hundred and forty years, and saw his sons, and his sons’ sons, [even] four generations.
- Bible in Basic English (BBE)
- And after this Job had a hundred and forty years of life, and saw his sons, and his sons' sons, even four generations.
- Darby Translation (DBY)
- And Job lived after this a hundred and forty years, and saw his sons, and his sons' sons, four generations.
- Webster's Bible (WBS)
- After this Job lived a hundred and forty years, and saw his sons, and his sons' sons, [even] four generations.
- Young's Literal Translation (YLT)
- And Job liveth after this a hundred and forty years, and seeth his sons, and his sons' sons, four generations;
Read in context
- 14ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು.
- 15ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು.
- 16ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- 17ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
Cross references
- Proverbs 17:6 ಜ್ಞಾನೋಕ್ತಿಗಳು 17:6ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆ ಗಳೇ.
- Psalm 128:6 ಕೀರ್ತನೆಗಳು 128:6ಹೌದು, ನಿನ್ನ ಮಕ್ಕಳ ಮಕ್ಕಳನ್ನೂ ಇಸ್ರಾಯೇಲಿನ ಮೇಲಿರುವ ಸಮಾಧಾನ ವನ್ನೂ ನೀನು ನೋಡುವಿ.
- Genesis 50:23 ಆದಿಕಾಂಡ 50:23ಯೋಸೇಫನು ಎಫ್ರಾಯಾಮಿನ ಮರಿ ಮೊಮ್ಮಕ್ಕ ಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀ ರನ ಮಕ್ಕಳು ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.
- Genesis 50:26 ಆದಿಕಾಂಡ 50:26ಯೋಸೇಫನು ನೂರ ಹತ್ತು ವರುಷದವನಾಗಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ ಐಗುಪ್ತದಲ್ಲಿ ಪೆಟ್ಟಿಗೆ ಯೊಳೆಗೆ ಇಟ್ಟರು.
- Genesis 25:7 ಆದಿಕಾಂಡ 25:7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
- Genesis 47:28 ಆದಿಕಾಂಡ 47:28ಇದಲ್ಲದೆ ಯಾಕೋಬನು ಐಗುಪ್ತದೇಶದಲ್ಲಿ ಹದಿನೇಳು ವರುಷ ಬದುಕಿದನು. ಯಾಕೋಬನು ಬದುಕಿದ ದಿನಗಳು ನೂರ ನಾಲ್ವತ್ತೇಳು ವರುಷಗಳು.
- Joshua 24:29 ಯೆಹೋಶುವ 24:29ಇವುಗಳಾದ ತರುವಾಯ ನೂನನ ಮಗನಾದ ಯೆಹೋಶುವನೆಂಬ ಕರ್ತನ ಸೇವಕನು ನೂರ ಹತ್ತು ವರುಷ ವಯಸ್ಸಿನವನಾಗಿ ಸತ್ತನು.
- Genesis 35:28 ಆದಿಕಾಂಡ 35:28ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 11:32 ಆದಿಕಾಂಡ 11:32ತೆರಹನ ದಿನಗಳು ಒಟ್ಟು ಇನ್ನೂರ ಐದು ವರುಷಗಳಾಗಿದ್ದವು. ತರುವಾಯ ತೆರಹನು ಹಾರಾನಿನಲ್ಲಿ ಸತ್ತನು.
- Psalm 90:10 ಕೀರ್ತನೆಗಳು 90:10ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Deuteronomy 34:7 ಧರ್ಮೋಪದೇಶಕಾಂಡ 34:7ಮೋಶೆಯು ಸಾಯುವಾಗ ನೂರಿಪ್ಪತ್ತು ವರುಷದವ ನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ; ಅವನ ತ್ರಾಣ ಕುಂದಲಿಲ್ಲ.