Job · chapter 42 · verse 4
Job 42:4 in Kannada
ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
Daya maadi kelu, naanu maataaduvenu; naanu kelu ttene, neenu nanage tilisu.
Job 42:4 in English
- King James Version (KJV)
- Hear, I beseech thee, and I will speak: I will demand of thee, and declare thou unto me.
- World English Bible (WEB)
- You said, ‘Listen, now, and I will speak; I will question you, and you will answer me.’
- American Standard Version (ASV)
- Hear, I beseech thee, and I will speak; I will demand of thee, and declare thou unto me.
- Bible in Basic English (BBE)
- Give ear to me, and I will say what is in my mind; I will put questions to you, and you will give me the answers.
- Darby Translation (DBY)
- Hear, I beseech thee, and I will speak: I will demand of thee, and inform me.
- Webster's Bible (WBS)
- Hear, I beseech thee, and I will speak: I will ask of thee, and declare thou to me.
- Young's Literal Translation (YLT)
- 'Hear, I pray thee, and I — I do speak, I ask thee, and cause thou me to know.'
Read in context
- 2ನಿನಗೆ ಎಲ್ಲಾ ಸಾಧ್ಯವಾಗಿದೆ; ನಿನಗೆ ಯಾವ ಆಲೋಚನೆಯೂ ತಡೆಯಲ್ಪಡುವದಿಲ್ಲವೆಂದು ತಿಳಿದಿದ್ದೇನೆ.
- 3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- 4ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
- 5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
- 6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
Cross references
- Job 40:7 ಯೋಬನು 40:7ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
- Job 38:3 ಯೋಬನು 38:3ಪುರುಷನ ಹಾಗೆ ನಡುವನ್ನು ಕಟ್ಟಿಕೋ; ನಾನು ನಿನ್ನನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
- Genesis 18:30–32 ಆದಿಕಾಂಡ 18:30–32ಅವನು-- ಕರ್ತನಿಗೆ ಕೋಪಬಾರದೆ ಇರಲಿ; ನಾನು ಮಾತನಾ ಡುತ್ತೇನೆ--ಒಂದು ವೇಳೆ ಅಲ್ಲಿ ಮೂವತ್ತು ಮಂದಿ ಸಿಕ್ಕಾರು ಅಂದಾಗ ಆತನು--ನನಗೆ ಅಲ್ಲಿ ಮೂವತ್ತು ಮಂದಿ ಸಿಕ್ಕಿದರೆ ನಾಶಮಾಡುವದಿಲ್ಲ ಅಂದನು. ಅವನು--ಇಗೋ, ಕರ್ತನ ಸಂಗಡ ಮಾತನಾಡು ವದಕ್ಕೆ ಮುಂಗೊಂಡಿದ್ದೇನೆ; ಒಂದು ವೇಳೆ ಇಪ್ಪತ್ತು ಮಂದಿ ಅಲ್ಲಿ ಸಿಕ್ಕಾರು ಅಂದಾಗ ಆತನು-- ಆ ಇಪ್ಪತ್ತು ಮಂದಿಗೋಸ್ಕರ ನಾನು ಅದನ್ನು ನಾಶಮಾಡುವದಿಲ್ಲ ಅಂದನು. ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Genesis 18:27 ಆದಿಕಾಂಡ 18:27ಆಗ ಅಬ್ರಹಾಮನು--ಇಗೋ, ಮಣ್ಣೂ ಬೂದಿಯೂ ಆಗಿರುವ ನಾನು ಕರ್ತನ ಸಂಗಡ ಮಾತನಾಡುವದಕ್ಕೆ ಮುಂಗೊಂಡಿದ್ದೇನೆ.