Job · chapter 42 · verse 5
Job 42:5 in Kannada
ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
Kiviyinda ninnannu kuritu keliddenu; eega nanna kannu ninnannu noditu.
Job 42:5 in English
- King James Version (KJV)
- I have heard of thee by the hearing of the ear: but now mine eye seeth thee.
- World English Bible (WEB)
- I had heard of you by the hearing of the ear, but now my eye sees you.
- American Standard Version (ASV)
- I had heard of thee by the hearing of the ear; But now mine eye seeth thee:
- Bible in Basic English (BBE)
- Word of you had come to my ears, but now my eye has seen you.
- Darby Translation (DBY)
- I had heard of thee by the hearing of the ear, but now mine eye seeth thee:
- Webster's Bible (WBS)
- I have heard of thee by the hearing of the ear: but now my eye seeth thee.
- Young's Literal Translation (YLT)
- By the hearing of the ear I heard Thee, And now mine eye hath seen Thee.
Read in context
- 3ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು.
- 4ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು.
- 5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
- 6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- 7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
Cross references
- Ephesians 1:17–18 ಎಫೆಸದವರಿಗೆ 1:17–18ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಪೂರ್ಣನಾದ ತಂದೆಯೂ ಆಗಿರುವಾತನು ತನ್ನ ವಿಷಯವಾದ ತಿಳುವಳಿಕೆಗನುಸಾರವಾಗಿ ಜ್ಞಾನ ಪ್ರಕಟನೆಗಳ ಆತ್ಮ ವನ್ನು ನಿಮಗೆ ಅನುಗ್ರಹಿಸುವಂತೆಯೂ ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನ ಕರೆಯು ವಿಕೆಯ ನಿರೀಕ್ಷೆಯು ಎಂಥದೆಂಬದನ್ನೂ ಪರಿಶುದ್ಧ ರಲ್ಲಿರುವ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
- Romans 10:17 ರೋಮಾಪುರದವರಿಗೆ 10:17ಕೇಳುವದರಿಂದ ನಂಬಿಕೆಯುಂಟಾಗುತ್ತದೆ. ದೇವರ ವಾಕ್ಯವನ್ನು ಕೇಳುವದ ರಿಂದಲೇ.
- John 12:45 ಯೋಹಾನನು 12:45ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ನೋಡುತ್ತಾನೆ.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Isaiah 6:1 ಯೆಶಾಯ 6:1ಅರಸನಾದ ಉಜ್ಜೀಯನು ಮರಣ ಹೊಂದಿದ ವರುಷದಲ್ಲಿ ಕರ್ತನು ಉನ್ನ ತೋನ್ನತವಾಗಿ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.
- John 12:41 ಯೋಹಾನನು 12:41ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು.
- Job 26:14 ಯೋಬನು 26:14ಇಗೋ, ಇವು ಆತನ ಮಾರ್ಗಗಳ ಭಾಗಗಳು; ಆತನನ್ನು ಕುರಿತು ಸ್ವಲ್ಪ ಭಾಗ ಮಾತ್ರ ಕೇಳಿದ್ದೇವೆ; ಆದರೆ ಆತನ ಪರಾಕ್ರಮದ ಗುಡುಗನ್ನು ಯಾವನು ಗ್ರಹಿಸಿಕೊಳ್ಳು ವನು ಎಂಬದು.
- John 1:18 ಯೋಹಾನನು 1:18ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- Job 4:12 ಯೋಬನು 4:12ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
- Numbers 12:6–8 ಅರಣ್ಯಕಾಂಡ 12:6–8ಆತನು--ನನ್ನ ಮಾತುಗಳನ್ನು ಈಗ ಕೇಳಿರಿ--ನಿಮ್ಮಲ್ಲಿ ಒಬ್ಬ ಪ್ರವಾದಿ ಇದ್ದರೆ ಕರ್ತನಾದ ನಾನು ದರ್ಶನದಲ್ಲಿ ಅವನಿಗೆ ತಿಳಿಯಪಡಿಸುವೆನು, ಸ್ವಪ್ನದಲ್ಲಿ ಅವನ ಸಂಗಡ ಮಾತನಾಡುವೆನು. ನನ್ನ ಸೇವಕನಾದ ಮೋಶೆಯು ಹಾಗಲ್ಲ; ಅವನು ನನ್ನ ಮನೆಯಲ್ಲೆಲ್ಲಾ ನಂಬಿಗಸ್ತನಾ ಗಿದ್ದಾನೆ. ಗೂಢವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ನಾನು ಅವನ ಸಂಗಡ ಮಾತನಾ ಡುತ್ತೇನೆ. ಅವನು ಕರ್ತನ ರೂಪವನ್ನು ನೋಡುತ್ತಾನೆ; ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡಲು ಯಾಕೆ ಭಯಪಡಲಿಲ್ಲ ಎಂದು ಹೇಳಿದನು.
- Job 23:8–9 ಯೋಬನು 23:8–9ಇಗೋ, ನಾನು ಮುಂದೆ ನಡೆದರೆ ಆತನು ಅಲ್ಲಿ ಇರುವದಿಲ್ಲ; ಹಿಂತಿರುಗಿದರೆ ಆತನನ್ನು ಗ್ರಹಿಸುವದಿಲ್ಲ. ಎಡಗಡೆಯಲ್ಲಿ, ಆತನು ಕೆಲಸ ಮಾಡು ವಲ್ಲಿ ಆತನನ್ನು ನೋಡುವದಿಲ್ಲ; ಬಲಗಡೆಯಲ್ಲಿ ಆತನು ಅಡಗಿಸಿಕೊಳ್ಳುತ್ತಾನೆ, ನಾನು ಕಾಣುವದಿಲ್ಲ.
- Job 33:16 ಯೋಬನು 33:16ಆತನು ಮನುಷ್ಯರ ಕಿವಿಗಳನ್ನು ತೆರೆದು ಶಿಕ್ಷಣದ ಮಾತು ಗಳನ್ನು ಅವರಿಗೆ ಮುದ್ರೆಹಾಕುತ್ತಾನೆ.