Job · chapter 42 · verse 7
Job 42:7 in Kannada
ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
Kartanu ee maatugalannellaa yobanige helida mele kartanu temaanyanaada eleephaja nige -- ninna meleyoo ninna snehitaribbara meleyoo kopagondiddene; neevu nanna sevakanaada yobana prakaara nanna vishayavaagi sariyaadavugalannu maataadalilla.
Job 42:7 in English
- King James Version (KJV)
- And it was [so], that after the LORD had spoken these words unto Job, the LORD said to Eliphaz the Temanite, My wrath is kindled against thee, and against thy two friends: for ye have not spoken of me [the thing that is] right, as my servant Job [hath].
- World English Bible (WEB)
- It was so, that after the LORD had spoken these words to Job, the LORD said to Eliphaz the Temanite, “My wrath is kindled against you, and against your two friends; for you have not spoken of me the thing that is right, as my servant Job has.
- American Standard Version (ASV)
- And it was so, that, after Jehovah had spoken these words unto Job, Jehovah said to Eliphaz the Temanite, My wrath is kindled against thee, and against thy two friends; for ye have not spoken of me the thing that is right, as my servant Job hath.
- Bible in Basic English (BBE)
- And it came about, after he had said these words to Job, that the Lord said to Eliphaz the Temanite, I am very angry with you and your two friends, because you have not said what is right about me, as my servant Job has.
- Darby Translation (DBY)
- And it came to pass after Jehovah had spoken these words to Job, that Jehovah said to Eliphaz the Temanite, Mine anger is kindled against thee, and against thy two friends; for ye have not spoken rightly of me, like my servant Job.
- Webster's Bible (WBS)
- And it was [so] , that after the LORD had spoken these words to Job, the LORD said to Eliphaz the Temanite, My wrath is kindled against thee, and against thy two friends: for ye have not spoken of me [the thing that is] right, as my servant Job [hath] .
- Young's Literal Translation (YLT)
- And it cometh to pass after Jehovah's speaking these words unto Job, that Jehovah saith unto Eliphaz the Temanite, 'Burned hath Mine anger against thee, and against thy two friends, because ye have not spoken concerning Me rightly, like My servant Job.
Read in context
- 5ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
- 6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- 7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
- 8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
- 9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
Cross references
- Job 11:5–6 ಯೋಬನು 11:5–6ದೇವರು ಮಾತನಾಡಿ ನಿನ್ನ ಕಡೆಗೆ ತನ್ನ ತುಟಿಗಳನ್ನು ತೆರೆದು ಜ್ಞಾನದ ಮರ್ಮ ಗಳನ್ನು ನಿನಗೆ ತೋರಿಸಿದರೆ ಒಳ್ಳೆಯದು. ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Job 32:2–3 ಯೋಬನು 32:2–3ಆಗ ರಾಮನ ಬಂಧುವಾದ ಬೂಜ್ನಾದ ಬರಕೇಲನ ಮಗನಾದ ಎಲೀಹುವಿನ ಕೋಪ ಯೋಬನ ಮೇಲೆ ಉರಿಯಿತು, ಅವನು ದೇವರಿಗಿಂತ ತನ್ನನ್ನು ನೀತಿವಂತ ನೆಂದು ಸ್ಥಾಪಿಸಿದ್ದರಿಂದ ಅವನ ಕೋಪ ಉರಿಯಿತು. ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.
- Job 32:5 ಯೋಬನು 32:5ಅವರು ತನಗಿಂತ ಹಿರಿಯರಾಗಿದ್ದರು. ಆ ಮೂವರ ಬಾಯಲ್ಲಿ ಏನೂ ಉತ್ತರವಿಲ್ಲವೆಂದು ಎಲೀಹು ನೋಡಿದಾಗ ಅವನ ಕೋಪ ಉರಿಯಿತು.
- Job 4:1 ಯೋಬನು 4:1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
- Psalm 51:4 ಕೀರ್ತನೆಗಳು 51:4ನೀನು ನಿನ್ನ ಮಾತುಗಳಲ್ಲಿ ನೀತಿವಂತ ನಾಗಿಯೂ ನಿನ್ನ ನ್ಯಾಯತೀರ್ವಿಕೆಯಲ್ಲಿ ನಿರ್ಮಲನಾ ಗಿಯೂ ಇದ್ದಿಯಲ್ಲಾ; ನಿನಗೆ ಮಾತ್ರವೇ ವಿರೋಧ ವಾಗಿ ನಾನು ಪಾಪಮಾಡಿ ನಿನ್ನ ದೃಷ್ಟಿಯಲ್ಲಿ ಈ ಕೆಟ್ಟದ್ದನ್ನು ಮಾಡಿದ್ದೇನೆ.
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Job 8:1 ಯೋಬನು 8:1ಆಗ ಶೂಹ್ಯನಾದ ಬಿಲ್ದದನು ಈ ಪ್ರಕಾರಉತ್ತರಿಸಿದನು--
Original words (Hebrew)
- after · H310אַחַר ʼachar
- spoken · H1696דָבַר dâbar
- words · H1697דָּבָר dâbâr
- Job · H347אִיּוֹב ʼÎyôwb
- said · H559אָמַר ʼâmar
- Eliphaz · H464אֱלִיפַז ʼĔlîyphaz
- Temanite · H8489תֵּימָנִי Têymânîy
- wrath · H639אַף ʼaph
- kindled · H2734חָרָה chârâh
- two · H8147שְׁנַיִם shᵉnayim
- friends · H7453רֵעַ rêaʻ
- spoken · H1696דָבַר dâbar
- right · H3559כּוּן kûwn
- servant · H5650עֶבֶד ʻebed
- Job · H347אִיּוֹב ʼÎyôwb