Skip to content
ThuthiThuthiThuthi
Job · chapter 42 · verse 9

Job 42:9 in Kannada

ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.

Temaanyanaada eleephajanoo shoohya naada bildadanoo naamaathyanaada chopharanoo hogi kartanu avarige helida prakaara maadidaru. Kartanu yobana praarthaneyannu angeekarisidanu.

Job 42:9 in English

King James Version (KJV)
So Eliphaz the Temanite and Bildad the Shuhite [and] Zophar the Naamathite went, and did according as the LORD commanded them: the LORD also accepted Job.
World English Bible (WEB)
So Eliphaz the Temanite and Bildad the Shuhite and Zophar the Naamathite went and did what the LORD commanded them, and the LORD accepted Job.
American Standard Version (ASV)
So Eliphaz the Temanite and Bildad the Shuhite and Zophar the Naamathite went, and did according as Jehovah commanded them: and Jehovah accepted Job.
Bible in Basic English (BBE)
And Eliphaz the Temanite, and Bildad the Shuhite, and Zophar the Naamathite, went and did as the Lord had said. And the Lord gave ear to Job.
Darby Translation (DBY)
Then Eliphaz the Temanite, and Bildad the Shuhite, and Zophar the Naamathite, went and did according as Jehovah had said unto them; and Jehovah accepted Job.
Webster's Bible (WBS)
So Eliphaz the Temanite and Bildad the Shuhite [and] Zophar the Naamathite went, and did according as the LORD commanded them: the LORD also accepted Job.
Young's Literal Translation (YLT)
And they go — Eliphaz the Temanite, and Bildad the Shuhite, Zophar the Naamathite — and do as Jehovah hath spoken unto them; and Jehovah doth accept the face of Job.

Read in context

  1. 7ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ.
  2. 8ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ.
  3. 9ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
  4. 10ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥನೆ ಮಾಡಿದಾಗ ಕರ್ತನು ಅವನ ಸೆರೆಯನ್ನು ತಿರುಗಿ ಸಿದನು. ಕರ್ತನು ಯೋಬನಿಗೆ ಮೊದಲು ಇದ್ದವು ಗಳಿಗಿಂತ ಎರಡರಷ್ಟು ಕೊಟ್ಟನು.
  5. 11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
Read all of Job 42

Cross references

Original words (Hebrew)

Job 42:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.