Job · chapter 5 · verse 1
Job 5:1 in Kannada
ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
Eega kare; ninage uttara koduvavanu iddaano? Parishuddharalli yaara kadege tirugikolluvi?
Job 5:1 in English
- King James Version (KJV)
- Call now, if there be any that will answer thee; and to which of the saints wilt thou turn?
- World English Bible (WEB)
- “Call now; is there any who will answer you? To which of the holy ones will you turn?
- American Standard Version (ASV)
- Call now; is there any that will answer thee? And to which of the holy ones wilt thou turn?
- Bible in Basic English (BBE)
- Give now a cry for help; is there anyone who will give you an answer? and to which of the holy ones will you make your prayer?
- Darby Translation (DBY)
- Call, I pray thee! Is there any that answereth thee? and to which of the holy ones wilt thou turn?
- Webster's Bible (WBS)
- Call now, if there is any that will answer thee; and to which of the saints wilt thou turn?
- Young's Literal Translation (YLT)
- Pray, call, is there any to answer thee? And unto which of the holy ones dost thou turn?
Read in context
- 1ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
- 2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- 3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
Cross references
- Job 15:15 ಯೋಬನು 15:15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- Job 15:8–10 ಯೋಬನು 15:8–10ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ? ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Job 4:18 ಯೋಬನು 4:18ಇಗೋ, ತನ್ನ ಸೇವಕರಲ್ಲಿ ಆತನು ನಂಬಿಕೆ ಇಡುವದಿಲ್ಲ; ತನ್ನ ದೂತರಲ್ಲಿ ತಪ್ಪನ್ನೆಣಿಸುತ್ತಾನೆ.
- Isaiah 41:21–23 ಯೆಶಾಯ 41:21–23ನಿಮ್ಮ ವ್ಯಾಜ್ಯವನ್ನು ತನ್ನಿರಿ ಎಂದು ಕರ್ತನು ಅನ್ನುತ್ತಾನೆ; ನಿಮ್ಮ ಬಲವಾದ ಕಾರಣಗಳನ್ನು ತನ್ನಿರಿ ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ. ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.
- Ephesians 1:1 ಎಫೆಸದವರಿಗೆ 1:1ದೇವರ ಚಿತ್ತಾನುಸಾರವಾಗಿ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು ಎಫೆಸ ದಲ್ಲಿರುವ ಪರಿಶುದ್ಧರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ--
- Isaiah 41:1 ಯೆಶಾಯ 41:1ಓ ದ್ವೀಪನಿವಾಸಿಗಳೇ, ನನ್ನ ಮುಂದೆ ಮೌನದಿಂದಿರ್ರಿ; ಜನಗಳು ಹೊಸ ಬಲ ವನ್ನು ಹೊಂದಿಕೊಳ್ಳಲಿ; ಅವರು ನನ್ನ ಸವಿಾಪಕ್ಕೆ ಬಂದು ಮಾತಾಡಲಿ; ನ್ಯಾಯತೀರ್ಪಿಗಾಗಿ ಸವಿಾಪಕ್ಕೆ ಒಟ್ಟಾಗಿ ಬರೋಣ.
- Hebrews 12:1 ಇಬ್ರಿಯರಿಗೆ 12:1ಆದಕಾರಣ ಸಾಕ್ಷಿಯವರ ಇಷ್ಟು ದೊಡ್ಡ ಮೇಘವು ನಮ್ಮ ಸುತ್ತಲು ಇರುವದರಿಂದ ಎಲ್ಲಾ ಭಾರವನ್ನೂ ಸುಲಭವಾಗಿ ಮುತ್ತಿ ಕೊಳ್ಳುವ ಪಾಪವನ್ನೂ ನಾವು ತೆಗೆದಿಟ್ಟು
- Deuteronomy 33:2–3 ಧರ್ಮೋಪದೇಶಕಾಂಡ 33:2–3ಕರ್ತನು ಸೀನಾಯಿ ಬೆಟ್ಟದಿಂದ ಬಂದನು, ಸೇಯಾರಿನಿಂದ ಅವರಿಗೆ ಉದಯಿಸಿದನು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದನು, ಹತ್ತು ಸಾವಿರ ಪರಿಶುದ್ಧರ ಸಂಗಡ ಬಂದನು. ಆತನ ಬಲಪಾರ್ಶ್ವದಿಂದ ಅವರಿಗೆ ಬೆಂಕಿಯ ನ್ಯಾಯಪ್ರಮಾಣವು ಹೊರಟಿತು. ಹೌದು, ಆತನು ಜನಗಳನ್ನು ಪ್ರೀತಿಮಾಡಿದನು. ಆತನ ಪರಿಶುದ್ಧರೆಲ್ಲರು ನಿನ್ನ ಕೈಯಲ್ಲಿ ಇದ್ದಾರೆ. ಅವರು ನಿನ್ನ ಪಾದದ ಬಳಿಯಲ್ಲಿ ಕೂತುಕೊಂಡು ನಿನ್ನ ವಾಕ್ಯಗಳನ್ನು ಹೊಂದುತ್ತಾರೆ.
- Psalm 16:3 ಕೀರ್ತನೆಗಳು 16:3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
- Psalm 106:16 ಕೀರ್ತನೆಗಳು 106:16ಅವರು ಪಾಳೆಯದಲ್ಲಿ ಮೋಶೆಯ ಮೇಲೆಯೂ ಕರ್ತನ ಪರಿಶುದ್ದನಾದ ಆರೋನನ ಮೇಲೆಯೂ ಹೊಟ್ಟೇಕಿಚ್ಚು ಪಟ್ಟರು.