Job · chapter 5 · verse 13
Job 5:13 in Kannada
ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
Jnyaanigalannu avara yuktiyalli hidiyuttaane--moorkhara aalochane uruli beeluvadu.
Job 5:13 in English
- King James Version (KJV)
- He taketh the wise in their own craftiness: and the counsel of the froward is carried headlong.
- World English Bible (WEB)
- He takes the wise in their own craftiness; the counsel of the cunning is carried headlong.
- American Standard Version (ASV)
- He taketh the wise in their own craftiness; And the counsel of the cunning is carried headlong.
- Bible in Basic English (BBE)
- He takes the wise in their secret designs, and the purposes of the twisted are cut off suddenly.
- Darby Translation (DBY)
- He taketh the wise in their own craftiness; and the counsel of the wily is carried headlong:
- Webster's Bible (WBS)
- He taketh the wise in their own craftiness: and the counsel of the froward is carried headlong.
- Young's Literal Translation (YLT)
- Capturing the wise in their subtilty, And the counsel of wrestling ones was hastened,
Read in context
- 11ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ.
- 12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
- 13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- 14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
Cross references
- Psalm 9:15–16 ಕೀರ್ತನೆಗಳು 9:15–16ಜನಾಂಗಗಳು ತಾವು ಅಗೆದ ಕುಣಿಯಲ್ಲಿ ತಾವೇ ಬಿದ್ದಿದ್ದಾರೆ; ಅವರು ಅಡಗಿಸಿಟ್ಟ ಬಲೆಯಲ್ಲಿ ಅವರ ಕಾಲು ಸಿಕ್ಕಿಕೊಂಡಿತು. ಕರ್ತನು ತಾನು ತೀರಿಸಿದ ನ್ಯಾಯತೀರ್ಪಿನಿಂದ ತನ್ನನ್ನು ಪ್ರಕಟಪಡಿಸಿಕೊಂಡಿ ದ್ದಾನೆ; ದುಷ್ಟನು ತನ್ನ ಕೈಕೆಲಸದಲ್ಲಿಯೇ ಸಿಕ್ಕಿಬಿದ್ದಿ ದ್ದಾನೆ. ಹಿಗ್ಗಾಯೋನ್. ಸೆಲಾ.
- 1 Corinthians 3:19 1 ಕೊರಿಂಥದವರಿಗೆ 3:19ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ
- 1 Corinthians 1:19–20 1 ಕೊರಿಂಥದವರಿಗೆ 1:19–20ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ. ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
- Psalm 7:15–16 ಕೀರ್ತನೆಗಳು 7:15–16ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- Luke 1:51 ಲೂಕನು 1:51ಆತನು ತನ್ನ ಬಾಹುಬಲವನ್ನು ತೋರಿಸಿ ಗರ್ವಿಷ್ಠರನ್ನು ಅವರ ಹೃದಯದ ಕಲ್ಪನೆಗಳ ನಿಮಿತ್ತವಾಗಿ ಅವರನ್ನು ಚದರಿಸಿಬಿಟ್ಟಿದ್ದಾನೆ;
- Psalm 18:26 ಕೀರ್ತನೆಗಳು 18:26ಶುದ್ಧ ನಿಗೆ ಶುದ್ಧನಾಗಿರುವಿ; ಮೂರ್ಖನಿಗೆ ಮೂರ್ಖನಾಗಿ ರುವಿ.
- Esther 9:25 ಎಸ್ತೇರಳು 9:25ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
- Psalm 35:7–8 ಕೀರ್ತನೆಗಳು 35:7–8ಕಾರಣವಿಲ್ಲದೆ ಅವರು ನನಗೋಸ್ಕರ ತಮ್ಮ ಬಲೆಯನ್ನು ಕುಣಿಯಲ್ಲಿ ಅಡಗಿಸಿಟ್ಟಿದ್ದಾರೆ; ಕಾರಣವಿಲ್ಲದೆ ನನ್ನ ಪ್ರಾಣಕೋಸ್ಕರ ಅದನ್ನು ಅಗೆದಿದ್ದಾರೆ. ನಾಶನವು ಅವನಿಗೆ ತಿಳಿಯದೆ ಬರಲಿ; ಅವನು ಅಡಗಿಸಿಟ್ಟ ಬಲೆಯು ಅವನನ್ನೇ ಹಿಡಿಯಲಿ; ಅಂಥಾ ನಾಶನಕ್ಕಾಗಿ ಅವನು ಅದರಲ್ಲಿಯೇ ಬೀಳಲಿ,
- Esther 7:10 ಎಸ್ತೇರಳು 7:10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Proverbs 3:32 ಜ್ಞಾನೋಕ್ತಿಗಳು 3:32ವಕ್ರ ಬುದ್ಧಿಯವನು ಕರ್ತನಿಗೆ ಅಸಹ್ಯನಾಗಿದ್ದಾನೆ; ಆದರೆ ಆತನ ಗುಟ್ಟು ನೀತಿವಂತರೊಂದಿಗೆ ಇದೆ.
- 2 Samuel 15:31 2 ಸಮುವೇಲನು 15:31ಅಹೀತೋಫೆಲನು ಅಬ್ಷಾಲೋ ಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾ ನೆಂದು ದಾವೀದನಿಗೆ ತಿಳಿಸಲ್ಪಟ್ಟಾಗ ದಾವೀದನು--ಕರ್ತನೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವಾಗ ಮಾಡು ಅಂದನು.
- Esther 6:4–11 ಎಸ್ತೇರಳು 6:4–11ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು. ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು. ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು. ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ, ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ; ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು. ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು. ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.