Job · chapter 5 · verse 14
Job 5:14 in Kannada
ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
Hagalinalli kattaleyannu sandhisu ttaare; raatriyalli idda haage madhyaahnadalli tadavaaduttaare
Job 5:14 in English
- King James Version (KJV)
- They meet with darkness in the daytime, and grope in the noonday as in the night.
- World English Bible (WEB)
- They meet with darkness in the day time, and grope at noonday as in the night.
- American Standard Version (ASV)
- They meet with darkness in the day-time, And grope at noonday as in the night.
- Bible in Basic English (BBE)
- In the daytime it becomes dark for them, and in the sunlight they go feeling about as if it was night.
- Darby Translation (DBY)
- They meet with darkness in the daytime, and grope at midday as in the night.
- Webster's Bible (WBS)
- They meet with darkness in the day-time, and grope in the noon-day as in the night.
- Young's Literal Translation (YLT)
- By day they meet darkness, And as night — they grope at noon.
Read in context
- 12ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
- 13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- 14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
- 16ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
Cross references
- Job 12:25 ಯೋಬನು 12:25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
- Isaiah 59:10 ಯೆಶಾಯ 59:10ಕುರುಡರ ಹಾಗೆ ಗೋಡೆಯನ್ನು ತಡವರಿ ಸುತ್ತೇವೆ; ಕಣ್ಣಿಲ್ಲದವರ ಹಾಗೆ ತಡವಾಡುತ್ತೇವೆ; ಮಧ್ಯಾಹ್ನದಲ್ಲಿ, ರಾತ್ರಿಯ ಹಾಗೆ ಎಡವುತ್ತೇವೆ, ಸತ್ತವರ ಹಾಗೆ ಹಾಳಾದ ಸ್ಥಳಗಳಲ್ಲಿ ಇದ್ದೇವೆ.
- Deuteronomy 28:29 ಧರ್ಮೋಪದೇಶಕಾಂಡ 28:29ಕುರುಡನು ಕತ್ತಲಲ್ಲಿ ತಡವರಿಸು ವಂತೆ ಮಧ್ಯಾಹ್ನದಲ್ಲಿ ತಡವರಿಸುತ್ತಾ ಇರುವಿ; ನಿನ್ನ ಮಾರ್ಗಗಳಲ್ಲಿ ಸಫಲವಾಗುವದಿಲ್ಲ; ನೀನು ಯಾವಾ ಗಲೂ ರಕ್ಷಿಸುವವನಿಲ್ಲದೆ ಬಲಾತ್ಕಾರವನ್ನೂ ಸುಲಿಗೆ ಯನ್ನೂ ಅನುಭವಿಸುವವನಾಗುವಿ.
- Proverbs 4:19 ಜ್ಞಾನೋಕ್ತಿಗಳು 4:19ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Amos 8:9 ಆಮೋಸ 8:9ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ.