Job · chapter 5 · verse 16
Job 5:16 in Kannada
ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
Aadadarinda daridranige nireekshe yuntu; aparaadhavu baayi muchchuvadu.
Job 5:16 in English
- King James Version (KJV)
- So the poor hath hope, and iniquity stoppeth her mouth.
- World English Bible (WEB)
- So the poor has hope, and injustice shuts her mouth.
- American Standard Version (ASV)
- So the poor hath hope, And iniquity stoppeth her mouth.
- Bible in Basic English (BBE)
- So the poor man has hope, and the mouth of the evil-doer is stopped.
- Darby Translation (DBY)
- So the poor hath what he hopeth for, and unrighteousness stoppeth her mouth.
- Webster's Bible (WBS)
- So the poor hath hope, and iniquity stoppeth her mouth.
- Young's Literal Translation (YLT)
- And there is hope to the poor, And perverseness hath shut her mouth.
Read in context
- 14ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ
- 15ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ.
- 16ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- 17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
- 18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
Cross references
- Psalm 107:42 ಕೀರ್ತನೆಗಳು 107:42ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- Psalm 63:11 ಕೀರ್ತನೆಗಳು 63:11ಆದರೆ ಅರಸನು ದೇವರಲ್ಲಿ ಸಂತೋಷಿಸುವನು; ಆತನ ಮೇಲೆ ಆಣೆ ಇಡುವ ವರೆಲ್ಲರು ಹೆಚ್ಚಳಪಡುವರು; ಆದರೆ ಸುಳ್ಳಾಡುವವರ ಬಾಯಿ ಮುಚ್ಚಲ್ಪಡುವದು.
- 1 Samuel 2:8–9 1 ಸಮುವೇಲನು 2:8–9ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ. ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
- Isaiah 14:32 ಯೆಶಾಯ 14:32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.
- Romans 3:19 ರೋಮಾಪುರದವರಿಗೆ 3:19ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
- Zechariah 9:12 ಜೆಕರ್ಯ 9:12ನಿರೀಕ್ಷೆಯ ಸೆರೆಯವರೇ, ಬಲವಾದ ದುರ್ಗಸ್ಥಾನಕ್ಕೆ ತಿರಿಗಿರಿ, ಎರಡ ರಷ್ಟು ನಿಮಗೆ ಕೊಡುವೆನೆಂದು ಈ ಹೊತ್ತೇ ಪ್ರಕಟಿ ಸುತ್ತೇನೆ.
- Exodus 11:7 ವಿಮೋಚನಕಾಂಡ 11:7ಆದರೆ ಕರ್ತನು ಐಗುಪ್ತ್ಯರಿಗೂ ಇಸ್ರಾಯೇಲ್ಯರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳಿದುಕೊಳ್ಳುವಂತೆ ಇಸ್ರಾಯೇಲ್ ಮಕ್ಕಳೆಲ್ಲರ ಮೇಲೆ ಮನುಷ್ಯರು ಮೊದಲುಗೊಂಡು ಪಶುಗಳ ವರೆಗೆ ಒಂದು ನಾಯಿಯಾದರೂ ತನ್ನ ನಾಲಿಗೆಯನ್ನು ಅಲ್ಲಾಡಿಸುವದಿಲ್ಲ.
- Psalm 9:18 ಕೀರ್ತನೆಗಳು 9:18ಆತನು ಬಡವನನ್ನು ಸದಾಕಾಲಕ್ಕೆ ಮರೆಯುವದಿಲ್ಲ. ಬಡವರ ನಿರೀಕ್ಷೆ ಎಂದೆಂದಿಗೂ ನಾಶವಾಗುವದಿಲ್ಲ.