Job · chapter 5 · verse 18
Job 5:18 in Kannada
ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
Aatane noyisuttaane, kattuvavanu aatane; aatanu gaaya maaduttaane; aatana kaigalu svasthamaaduttave.
Job 5:18 in English
- King James Version (KJV)
- For he maketh sore, and bindeth up: he woundeth, and his hands make whole.
- World English Bible (WEB)
- For he wounds and binds up. He injures and his hands make whole.
- American Standard Version (ASV)
- For he maketh sore, and bindeth up; He woundeth, and his hands make whole.
- Bible in Basic English (BBE)
- For after his punishment he gives comfort, and after wounding, his hands make you well.
- Darby Translation (DBY)
- For he maketh sore, and bindeth up; he woundeth, and his hands make whole.
- Webster's Bible (WBS)
- For he maketh sore, and bindeth up: he woundeth, and his hands make whole.
- Young's Literal Translation (YLT)
- For He doth pain, and He bindeth up, He smiteth, and His hands heal.
Read in context
- 16ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು.
- 17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
- 18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
Cross references
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Deuteronomy 32:39 ಧರ್ಮೋಪದೇಶಕಾಂಡ 32:39ನಾನು ಆತನೇ ಎಂದೂ ನನ್ನ ಹಾಗೆ ಬೇರೆ ದೇವರಿಲ್ಲವೆಂದೂ ಈಗ ನೋಡಿರಿ; ನಾನೇ ಸಾಯಿಸು ತ್ತೇನೆ, ಬದುಕಿಸುತ್ತೇನೆ; ಗಾಯ ಮಾಡುತ್ತೇನೆ, ನಾನೇ ಸ್ವಸ್ಥ ಮಾಡುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.
- Isaiah 30:26 ಯೆಶಾಯ 30:26ಇಷ್ಟೇ ಅಲ್ಲದೆ ಕರ್ತನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ ಏಳು ದಿನಗಳ ಬೆಳಕಿ ನಂತಾಗುವದು.
- Psalm 147:3 ಕೀರ್ತನೆಗಳು 147:3ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
- 1 Samuel 2:6 1 ಸಮುವೇಲನು 2:6ಕರ್ತನು ಸಾಯಿಸುವಾತನೂ ಬದುಕಿಸುವಾತನೂ ಆಗಿದ್ದಾನೆ. ಸಮಾಧಿಗೆ ಇಳಿಯುವಂತೆ ಮಾಡುತ್ತಾನೆ. ಮೇಲಕ್ಕೆ ತರುತ್ತಾನೆ.