Job · chapter 5 · verse 19
Job 5:19 in Kannada
ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
Aaru ikkattugalinda ninnannu tappisuvanu; haudu, elaralliyoo kedu ninnannu muttadu.
Job 5:19 in English
- King James Version (KJV)
- He shall deliver thee in six troubles: yea, in seven there shall no evil touch thee.
- World English Bible (WEB)
- He will deliver you in six troubles; yes, in seven no evil will touch you.
- American Standard Version (ASV)
- He will deliver thee in six troubles; Yea, in seven there shall no evil touch thee.
- Bible in Basic English (BBE)
- He will keep you safe from six troubles, and in seven no evil will come near you.
- Darby Translation (DBY)
- He will deliver thee in six troubles, and in seven there shall no evil touch thee.
- Webster's Bible (WBS)
- He will deliver thee in six troubles: yea, in seven there shall no evil touch thee.
- Young's Literal Translation (YLT)
- In six distresses He delivereth thee, And in seven evil striketh not on thee.
Read in context
- 17ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
- 18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
- 21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
Cross references
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- 1 Corinthians 10:13 1 ಕೊರಿಂಥದವರಿಗೆ 10:13ಮನುಷ್ಯನಿಗೆ ಸಾಮಾನ್ಯ ವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ; ಆದರೆ ದೇವರು ನಂಬಿಗಸ್ತನು; ನೀವು ಸಹಿಸುವದಕ್ಕಿಂತ ಹೆಚ್ಚಿನ ಶೋಧನೆಯನ್ನು ಆತನು ನಿಮಗೆ ಬರಮಾಡುವದಿಲ್ಲ; ಆದರೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧ
- Psalm 91:3–10 ಕೀರ್ತನೆಗಳು 91:3–10ನಿಶ್ಚಯವಾಗಿ ಆತನು ನಿನ್ನನ್ನು ಬೇಡನ ಉರ್ಲಿ ನಿಂದಲೂ ಅಪಾಯದ ಜಾಡ್ಯದಿಂದಲೂ ಬಿಡಿಸು ವನು. ತನ್ನ ರೆಕ್ಕೆಗಳಿಂದ ನಿನ್ನನ್ನು ಹೊದಗಿಸುವನು; ಆತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳುವಿ; ಆತನ ಸತ್ಯವು ನಿನ್ನ ಖೇಡ್ಯವೂ ಡಾಲೂ ಆಗಿದೆ. ರಾತ್ರಿಯ ಭಯಂಕರತೆಗೂ ಹಗಲಲ್ಲಿ ಹಾರುವ ಬಾಣಕ್ಕೂ ಅಂಧಕಾರದಲ್ಲಿ ನಡೆಯುವ ಜಾಡ್ಯಕ್ಕೂ ಇಲ್ಲವೆ ಮಧ್ಯಾಹ್ನದಲ್ಲಿ ಹಾಳು ಮಾಡುವ ನಾಶನಕ್ಕೂ ನೀನು ಭಯಪಡದೆ ಇರುವಿ. ನಿನ್ನ ಕಡೆಯಲ್ಲಿ ಸಾವಿರ ಜನರೂ ನಿನ್ನ ಬಲಗಡೆಯಲ್ಲಿ ಹತ್ತು ಸಾವಿರ ಜನರೂ ಬಿದ್ದಾಗ್ಯೂ ನಿನ್ನ ಸವಿಾಪಕ್ಕೆ ಅದು ಬರುವದಿಲ್ಲ. ನಿನ್ನ ಕಣ್ಣುಗಳಿಂದ ಮಾತ್ರ ನೀನು ದೃಷ್ಟಿಸಿ ದುಷ್ಟರಿಗೆ ಮುಯ್ಯಿಗೆ ಮುಯ್ಯಿ ಆಗುವದನ್ನು ನೋಡುವಿ. ಮಹೋನ್ನತನಾದ ಕರ್ತನನ್ನು ನಿನ್ನ ಆಶ್ರಯ ವಾಗಿಯೂ ನಿವಾಸಸ್ಥಾನವಾಗಿಯೂ ಮಾಡಿಕೊಂಡ ದ್ದರಿಂದ ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- 2 Corinthians 1:8 2 ಕೊರಿಂಥದವರಿಗೆ 1:8ಸಹೋದರರೇ, ಆಸ್ಯದಲ್ಲಿ ನಮ್ಮಗುಂಟಾದ ಉಪದ್ರವವನ್ನು ನೀವು ತಿಳಿಯ ಬೇಕೆಂದು ನಾನು ಅಪೇಕ್ಷಿಸುತ್ತೇನೆ; ಹೇಗಂದರೆ ನಾವು ಜೀವದ ನಿರೀಕ್ಷೆಯಿಲ್ಲದವರಾಗುವಷ್ಟೂ ಅಳತೆಗೆಟ್ಟು ಬಲ ವಿಾರಿ ಕುಗ್ಗಿ ಹೋದೆವು.