Job · chapter 5 · verse 2
Job 5:2 in Kannada
ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
Moodhanannu kopavu kollu vadu; buddhiheenanannu roshavu saayuvante maaduvadu.
Job 5:2 in English
- King James Version (KJV)
- For wrath killeth the foolish man, and envy slayeth the silly one.
- World English Bible (WEB)
- For resentment kills the foolish man, and jealousy kills the simple.
- American Standard Version (ASV)
- For vexation killeth the foolish man, And jealousy slayeth the silly one.
- Bible in Basic English (BBE)
- For wrath is the cause of death to the foolish, and he who has no wisdom comes to his end through passion.
- Darby Translation (DBY)
- For vexation killeth the foolish man, and envy slayeth the simple.
- Webster's Bible (WBS)
- For wrath killeth the foolish man, and envy slayeth the silly one.
- Young's Literal Translation (YLT)
- For provocation slayeth the perverse, And envy putteth to death the simple,
Read in context
- 1ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ?
- 2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- 3ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು.
- 4ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
Cross references
- Ecclesiastes 7:9 ಪ್ರಸಂಗಿ 7:9ಕೋಪಿಸಿಕೊಳ್ಳು ವದಕ್ಕೆ ನಿನ್ನ ಮನಸ್ಸಿನಲ್ಲಿ ಆತುರಪಡದಿರು; ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Psalm 107:17 ಕೀರ್ತನೆಗಳು 107:17ಮೂಢರು ತಮ್ಮ ದ್ರೋಹದಿಂದಲೂ ಅಕ್ರಮಗಳಿಂದಲೂ ಶ್ರಮೆಪಡುತ್ತಾರೆ.
- 1 Samuel 18:8–9 1 ಸಮುವೇಲನು 18:8–9ಸೌಲನಿಗೆ ಬಹು ಕೋಪವಾಯಿತು; ಆ ಮಾತು ಅವನಿಗೆ ವ್ಯಸನಕರವಾಗಿತ್ತು. ಇವರು ದಾವೀದ ನಿಗೆ ಹತ್ತು ಸಾವಿರಗಳನ್ನು ಹೇಳಿದ್ದಾರೆ; ನನಗೆ ಸಾವಿರ ಗಳನ್ನು ಹೇಳಿದ್ದಾರೆ; ಅವನಿಗೆ ರಾಜ್ಯವಲ್ಲದೆ ಇನ್ನು ಹೆಚ್ಚು ಬೇಕಾದದ್ದೇನು ಅಂದನು. ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
- Genesis 30:1 ಆದಿಕಾಂಡ 30:1ರಾಹೇಲಳು ತಾನು ಯಾಕೋಬನಿಗೆ ಇನ್ನು ಹೆರುವದಿಲ್ಲವೆಂದು ತಿಳಿದಾಗ ಆಕೆಯು ತನ್ನ ಸಹೋದರಿಯ ಮೇಲೆ ಹೊಟ್ಟೇಕಿಚ್ಚು ಪಟ್ಟು ಯಾಕೋಬನಿಗೆ--ನನಗೆ ಮಕ್ಕಳನ್ನು ಕೊಡು, ಇಲ್ಲದಿದ್ದರೆ ನಾನು ಸಾಯುತ್ತೇನೆ ಅಂದಳು.
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Psalm 75:4 ಕೀರ್ತನೆಗಳು 75:4ಮೂರ್ಖತನದಿಂದ ವರ್ತಿಸಬೇಡಿರಿ ಎಂದು ಮೂರ್ಖರಿಗೆ ಹೇಳುತ್ತೇನೆ. ಕೊಂಬು ಎತ್ತಬೇಡಿರಿ ಎಂದು ದುಷ್ಟರಿಗೆ ಹೇಳಿದೆನು.
- Hosea 7:11 ಹೋಶೇಯ 7:11ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- Romans 2:8 ರೋಮಾಪುರದವರಿಗೆ 2:8ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ
- Psalm 14:1 ಕೀರ್ತನೆಗಳು 14:1ದೇವರಿಲ್ಲವೆಂದು ಮೂರ್ಖನು ತನ್ನ ಹೃದಯದಲ್ಲಿ ಹೇಳಿಕೊಂಡಿದ್ದಾನೆ. ಅವರು ಕೆಟ್ಟುಹೋಗಿ ಅಸಹ್ಯವಾದ ಕೃತ್ಯಗಳನ್ನು ಮಾಡಿದ್ದಾರೆ; ಒಳ್ಳೇದನ್ನು ಮಾಡುವವನು ಯಾವನೂ ಇಲ್ಲ.
- Jonah 4:9 ಯೋನ 4:9ಆಗ ದೇವರು ಯೋನನಿಗೆ--ನೀನು ಸೋರೇ ಗಿಡವನ್ನು ಕುರಿತು ಕೋಪಮಾಡುವದು ಒಳ್ಳೇದೋ ಅಂದನು. ಅವನು --ನಾನು ಸಾಯುವಷ್ಟು ಕೋಪಮಾಡುವದು ಒಳ್ಳೇದೇ ಅಂದನು.