Job · chapter 5 · verse 20
Job 5:20 in Kannada
ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
Baradalli ninnannu maranadola gindaloo yuddhadalli kattiya baladindaloo vimochisuvanu.
Job 5:20 in English
- King James Version (KJV)
- In famine he shall redeem thee from death: and in war from the power of the sword.
- World English Bible (WEB)
- In famine he will redeem you from death; in war, from the power of the sword.
- American Standard Version (ASV)
- In famine he will redeem thee from death; And in war from the power of the sword.
- Bible in Basic English (BBE)
- When there is need of food he will keep you from death, and in war from the power of the sword.
- Darby Translation (DBY)
- In famine he will redeem thee from death, and in war from the power of the sword.
- Webster's Bible (WBS)
- In famine he will redeem thee from death: and in war from the power of the sword.
- Young's Literal Translation (YLT)
- In famine He hath redeemed thee from death, And in battle from the hands of the sword.
Read in context
- 18ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ.
- 19ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು.
- 20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
- 21ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ.
- 22ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
Cross references
- Psalm 33:19 ಕೀರ್ತನೆಗಳು 33:19ಇದರಿಂದ ಅವರ ಪ್ರಾಣವನ್ನು ಮರಣದಿಂದ ಬಿಡಿಸಿ ಬರಗಾಲ ದಲ್ಲಿ ಅವರ ಜೀವವನ್ನು ಕಾಪಾಡುತ್ತಾನೆ.
- Hosea 13:14 ಹೋಶೇಯ 13:14ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
- Psalm 37:19 ಕೀರ್ತನೆಗಳು 37:19ವಿಪತ್ಕಾಲದಲ್ಲಿ ಅವರು ಆಶಾಭಂಗ ಪಡುವದಿಲ್ಲ; ಕ್ಷಾಮದ ದಿವಸಗಳಲ್ಲಿ ತೃಪ್ತಿಪಡುವರು.
- Genesis 45:7 ಆದಿಕಾಂಡ 45:7ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ.
- Proverbs 10:3 ಜ್ಞಾನೋಕ್ತಿಗಳು 10:3ನೀತಿವಂತನ ಪ್ರಾಣವನ್ನು ಕರ್ತನು ಹಸಿವೆಗೊಳಿಸನು; ದುಷ್ಟರ ಆಸ್ತಿಯನ್ನು ಆತನು ತಳ್ಳಿಹಾಕುತ್ತಾನೆ.
- 1 Kings 17:6 1 ಅರಸುಗಳು 17:6ಕಾಗೆಗಳು ಅವನಿಗೆ ಉದಯದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿಯನ್ನೂ ಮಾಂಸವನ್ನೂ ತಕ್ಕೊಂಡು ಬಂದವು. ಅವನು ಆ ಹಳ್ಳದ ನೀರನ್ನು ಕುಡಿಯುತ್ತಿದ್ದನು.
- Habakkuk 3:17 ಹಬಕ್ಕೂಕ 3:17ಅಂಜೂರದ ಮರವು ಚಿಗುರ ದಿದ್ದರೂ ದ್ರಾಕ್ಷೇಬಳ್ಳಿಗಳಲ್ಲಿ ಹಣ್ಣು ಇಲ್ಲದಿದ್ದರೂ ಎಣ್ಣೇ ಮರಗಳ ಉತ್ಪತ್ತಿಯು ನಿಂತುಹೋದರೂ ಹೊಲಗಳು ಆಹಾರ ಕೊಡದಿದ್ದರೂ ಹಟ್ಟಿಯೊಳಗಿಂದ ಮಂದೆಗಳು ಕಡಿದು ಬಿಡಲ್ಪಟ್ಟಿದ್ದರೂ ಗೋದಲಿಗಳಲ್ಲಿ ಮಂದೆ ಇಲ್ಲದಿದ್ದರೂ
- Psalm 27:3 ಕೀರ್ತನೆಗಳು 27:3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Psalm 144:10 ಕೀರ್ತನೆಗಳು 144:10ಅರಸುಗಳಿಗೆ ರಕ್ಷಣೆಯನ್ನು ಕೊಡು ವಾತನೇ, ನಿನ್ನ ಸೇವಕನಾದ ದಾವೀದನನ್ನು ಕೇಡಿನ ಕತ್ತಿಯಿಂದ ತಪ್ಪಿಸುವಾತನೇ,
- Matthew 24:6 ಮತ್ತಾಯನು 24:6ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ.
- Isaiah 33:16 ಯೆಶಾಯ 33:16ಬಂಡೆಗಳ ಕೋಟೆಗಳು ಅವನಿಗೆ ಆಶ್ರಯವಾಗಿ ರುವವು. ರೊಟ್ಟಿಯು ಅವನಿಗೆ ಕೊಡಲ್ಪಡುವದು, ನೀರು ತಪ್ಪುವದಿಲ್ಲ.
- Psalm 49:7 ಕೀರ್ತನೆಗಳು 49:7ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ