Job · chapter 5 · verse 24
Job 5:24 in Kannada
ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
Ninna gudaaravu kshemavaagide endu tilidukolluvi, neenu ninna nivaasa sthaana vannu tilidukolluvi paapamaaduvadilla.
Job 5:24 in English
- King James Version (KJV)
- And thou shalt know that thy tabernacle [shall be] in peace; and thou shalt visit thy habitation, and shalt not sin.
- World English Bible (WEB)
- You will know that your tent is in peace. You will visit your fold, and will miss nothing.
- American Standard Version (ASV)
- And thou shalt know that thy tent is in peace; And thou shalt visit thy fold, and shalt miss nothing.
- Bible in Basic English (BBE)
- And you will be certain that your tent is at peace, and after looking over your property you will see that nothing is gone.
- Darby Translation (DBY)
- And thou shalt know that thy tent is in peace; and thou wilt survey thy fold, and miss nothing.
- Webster's Bible (WBS)
- And thou shalt know that thy tabernacle [will be] in peace; and thou shalt visit thy habitation, and shalt not sin.
- Young's Literal Translation (YLT)
- And thou hast known that thy tent [is] peace, And inspected thy habitation, and errest not,
Read in context
- 22ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ.
- 23ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು.
- 24ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
- 25ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
- 26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Cross references
- Psalm 121:7–8 ಕೀರ್ತನೆಗಳು 121:7–8ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು. ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
- Psalm 91:10 ಕೀರ್ತನೆಗಳು 91:10ಕೇಡು ನಿನ್ನನ್ನು ಮುಟ್ಟದು; ಯಾವ ವ್ಯಾಧಿಯೂ ನಿನ್ನ ನಿವಾಸಕ್ಕೆ ಸವಿಾಪಿಸದು.
- Job 8:6 ಯೋಬನು 8:6ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- Deuteronomy 28:6 ಧರ್ಮೋಪದೇಶಕಾಂಡ 28:6ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.
- Isaiah 4:5–6 ಯೆಶಾಯ 4:5–6ಕರ್ತನು ಚೀಯೋನ್ ಪರ್ವತದ ಪ್ರತಿಯೊಂದು ವಾಸಿಸುವ ಸ್ಥಳದ ಮೇಲೂ ಅವಳ ಸಭೆಗಳ ಮೇಲೂ ಹಗಲಿನಲ್ಲಿ ಹೊಗೆಯನ್ನೂ ಮೇಘವನ್ನೂ ಇರುಳಿನಲ್ಲಿ ಪ್ರಜ್ವಲಿ ಸುವ ಅಗ್ನಿಪ್ರಕಾಶವನ್ನೂ ಉಂಟುಮಾಡುವನು; ಎಲ್ಲಾ ಮಹಿಮೆಯ ಮೇಲೆ ಕಾವಲಿರುವದು.ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು. ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Job 18:21 ಯೋಬನು 18:21ನಿಶ್ಚಯವಾಗಿ ದುಷ್ಟರ ಮನೆಗಳು ಇಂಥವುಗಳೇ; ದೇವರನ್ನು ತಿಳಿಯದವನ ಸ್ಥಳವು ಇದೇ.
- Job 18:6 ಯೋಬನು 18:6ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Psalm 107:4 ಕೀರ್ತನೆಗಳು 107:4ಅರಣ್ಯದಲ್ಲಿಯೂ ಹಾದಿ ಇಲ್ಲದ ಕಾಡಿನಲ್ಲಿಯೂ ಅಲೆದು ವಾಸಿಸುವದಕ್ಕೆ ಪಟ್ಟಣವನ್ನು ಕಂಡುಕೊಳ್ಳದೆ,
- Psalm 25:13 ಕೀರ್ತನೆಗಳು 25:13ಅವನ ಪ್ರಾಣವು ಸುಖದಲ್ಲಿ ಉಳುಕೊಳ್ಳುವದು; ಅವನ ಸಂತಾನವು ದೇಶವನ್ನು ಸ್ವಾಧೀನಮಾಡಿಕೊಳ್ಳುವದು.
- Job 18:15 ಯೋಬನು 18:15ಅವನಿಗಿಲ್ಲದ ಅವನ ಗುಡಾರದಲ್ಲಿ ಅದು ವಾಸಿ ಸುವುದು; ಅವನ ನಿವಾಸದ ಮೇಲೆ ಗಂಧಕ ಚದುರಿ ಬರುವದು.
- 1 Samuel 30:3 1 ಸಮುವೇಲನು 30:3ದಾವೀದನೂ ಅವನ ಜನರೂ ಆ ಪಟ್ಟಣಕ್ಕೆ ಬಂದಾಗ ಇಗೋ, ಅದು ಬೆಂಕಿಯಿಂದ ಸುಟ್ಟು ಹಾಕಲ್ಪಟ್ಟಿತ್ತು. ಇದಲ್ಲದೆ ಅವರ ಹೆಂಡತಿಯರೂ ಕುಮಾರರೂ ಕುಮಾರ್ತೆಯರೂ ಸೆರೆಯಾಗಿ ಒಯ್ಯಲ್ಪಟ್ಟಿದ್ದರು.
- Psalm 107:40 ಕೀರ್ತನೆಗಳು 107:40ಆತನು ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯಿದು ಅವ ರನ್ನು ದಾರಿ ಇಲ್ಲದ ಕಾಡಿನಲ್ಲಿ ಅಲೆಯ ಮಾಡುತ್ತಾನೆ.