Job · chapter 5 · verse 26
Job 5:26 in Kannada
ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Sivudu tanna kaaladalli eluvante neenu poorna praayadavanaagi samaadhige seruvi.igo, idanne naavu vichaarisidevu; adu ide; idannu aalisu; ninna hitakkaagi idannu tiluko.
Job 5:26 in English
- King James Version (KJV)
- Thou shalt come to [thy] grave in a full age, like as a shock of corn cometh in in his season.
- World English Bible (WEB)
- You will come to your grave in a full age, like a shock of grain comes in its season.
- American Standard Version (ASV)
- Thou shalt come to thy grave in a full age, Like as a shock of grain cometh in in its season.
- Bible in Basic English (BBE)
- You will come to your last resting-place in full strength, as the grain is taken up to the crushing-floor in its time.
- Darby Translation (DBY)
- Thou shalt come to the grave in a ripe age, as a shock of corn is brought in in its season.
- Webster's Bible (WBS)
- Thou shalt come to [thy] grave in a full age, as a shock of corn cometh in in its season.
- Young's Literal Translation (YLT)
- Thou comest in full age unto the grave, As the going up of a stalk in its season.
Read in context
- 24ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ.
- 25ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
- 26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- 27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Cross references
- Job 42:16–17 ಯೋಬನು 42:16–17ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು. ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Proverbs 9:11 ಜ್ಞಾನೋಕ್ತಿಗಳು 9:11ನನ್ನ ಮೂಲಕ ನಿನ್ನ ದಿನಗಳು ಹೆಚ್ಚುವವು; ನಿನ್ನ ಜೀವನದ ವರುಷಗಳು ವೃದ್ಧಿಯಾಗುವವು.
- Psalm 91:16 ಕೀರ್ತನೆಗಳು 91:16ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- Proverbs 10:27 ಜ್ಞಾನೋಕ್ತಿಗಳು 10:27ಕರ್ತನ ಭಯವು ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರುಷ ಗಳು ಕಡಿಮೆ ಮಾಡಲ್ಪಡುವವು.
- Genesis 25:8 ಆದಿಕಾಂಡ 25:8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.