Job · chapter 5 · verse 27
Job 5:27 in Kannada
ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Igo, idanne naavu vichaarisidevu; adu ide; idannu aalisu; ninna hitakkaagi idannu tiluko.
Job 5:27 in English
- King James Version (KJV)
- Lo this, we have searched it, so it [is;] hear it, and know thou [it] for thy good.
- World English Bible (WEB)
- Behold, we have researched it. It is so. Hear it, and know it for your good.”
- American Standard Version (ASV)
- Lo this, we have searched it, so it is; Hear it, and know thou it for thy good.
- Bible in Basic English (BBE)
- See, we have made search with care, and it is so; it has come to our ears; see that you take note of it for yourself.
- Darby Translation (DBY)
- Behold this, we have searched it out, so it is; hear it, and know thou it for thyself.
- Webster's Bible (WBS)
- Lo this, we have searched it, so it [is] ; hear it, and know thou [it] for thy good.
- Young's Literal Translation (YLT)
- Lo, this — we searched it out — it [is] right, hearken; And thou, know for thyself!
Read in context
- 25ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
- 26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- 27ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
Cross references
- Psalm 111:2 ಕೀರ್ತನೆಗಳು 111:2ಕರ್ತನ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷಪಡುವವರೆಲ್ಲರು ಅವುಗಳನ್ನು ಶೋಧಿಸುತ್ತಾರೆ.
- Proverbs 9:12 ಜ್ಞಾನೋಕ್ತಿಗಳು 9:12ನೀನು ಜ್ಞಾನಿಯಾ ಗಿದ್ದರೆ ನಿನ್ನಷ್ಟಕ್ಕೆ ನೀನೇ ಜ್ಞಾನಿಯಾಗಿರುವಿ; ನೀನು ನಿಂದಿಸುವವನಾದರೆ ನೀನೇ ಅದನ್ನು ಅನುಭವಿಸುವಿ.
- Job 32:11–12 ಯೋಬನು 32:11–12ಇಗೋ, ನಿಮ್ಮ ಮಾತುಗಳಿಗೋಸ್ಕರ ನಾನು ಎದುರು ನೋಡಿದೆನು; ನೀವು ಏನು ಹೇಳಬೇಕೆಂದು ಹುಡುಕುತ್ತಿದ್ದಾಗ, ನಿಮ್ಮ ವಿವಾದಗಳಿಗೆ ಕಿವಿಗೊಟ್ಟೆನು; ಆದರೆ ಇಗೋ, ಯೋಬನನ್ನು ಮನಗಾಣಿಸುವವನೂ ಅವನ ಮಾತು ಗಳಿಗೆ ಉತ್ತರ ಕೊಡುವವನೂ ನಿಮ್ಮಲ್ಲಿ ಒಬ್ಬನೂ ಇಲ್ಲ.
- Deuteronomy 10:13 ಧರ್ಮೋಪದೇಶಕಾಂಡ 10:13ನಾನು ಈ ಹೊತ್ತು ನಿನ್ನ ಮೇಲಿಗಾಗಿ ನಿನಗೆ ಆಜ್ಞಾಪಿಸುವ ಕರ್ತನ ಆಜ್ಞೆಗಳನ್ನೂ ಆತನ ನಿಯಮಗಳನ್ನೂ ಅನು ಸರಿಸುವದೇ ಹೊರತು ಮತ್ತೇನು ನಿನ್ನ ದೇವರಾಗಿ ರುವ ಕರ್ತನು ನಿನ್ನಿಂದ ಕೇಳುತ್ತಾನೆ?
- Proverbs 2:3–5 ಜ್ಞಾನೋಕ್ತಿಗಳು 2:3–5ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ ಬೆಳ್ಳಿ ಯಂತೆ ನೀನು ಅದನ್ನು ಹುಡುಕಿ ಬಚ್ಚಿಡಲ್ಪಟ್ಟ ಸಂಪ ತ್ತಿನಂತೆ ಅದಕ್ಕಾಗಿ ಹುಡುಕಿದರೆ, ನೀನು ಕರ್ತನ ಭಯವನ್ನು ತಿಳಿದುಕೊಳ್ಳುವಿ. ದೇವರ ಜ್ಞಾನವನ್ನು ಕಂಡುಕೊಳ್ಳುವಿ.
- Job 15:17 ಯೋಬನು 15:17ನಾನು ನಿನಗೆ ತೋರಿಸುತ್ತೇನೆ, ನನ್ನನ್ನು ಕೇಳು; ನಾನು ನೋಡಿದ್ದನ್ನು ನಿನಗೆ ವಿವರಿಸುತ್ತೇನೆ.
- Job 8:8–10 ಯೋಬನು 8:8–10ದಯಮಾಡಿ ಪೂರ್ವಿಕರನ್ನು ವಿಚಾರಿಸು; ಅವರ ಪಿತೃಗಳು ಕಂಡುಕೊಂಡದನ್ನು ಗಮನಿಸು. ನಾವು ನಿನ್ನೆ ಹುಟ್ಟಿದವರೂ ಏನೂ ಅರಿಯವದವರೂ ಆಗಿ ದ್ದೇವೆ; ನಮ್ಮ ದಿವಸಗಳು ಭೂಮಿಯ ಮೇಲೆ ನೆರಳಿ ನಂತಿವೆ. ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
- Job 12:2 ಯೋಬನು 12:2ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು.
- Job 22:2 ಯೋಬನು 22:2ಮನುಷ್ಯನು ದೇವರಿಗೆ ಪ್ರಯೋಜನಕರವಾಗಿರುವನೋ? ಬುದ್ಧಿ ವಂತನು ಪ್ರಯೋಜನಕರವಾಗಿರುವದು ತನಗೆ ಸರಿಯೋ?
- Job 15:9–10 ಯೋಬನು 15:9–10ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ? ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.