Job · chapter 6 · verse 11
Job 6:11 in Kannada
ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
Naanu nireekshisuva haage nanna shakti enu? Naanu nanna aayushyavannu hechchisuva haage nanna antyavenu?
Job 6:11 in English
- King James Version (KJV)
- What [is] my strength, that I should hope? and what [is] mine end, that I should prolong my life?
- World English Bible (WEB)
- What is my strength, that I should wait? What is my end, that I should be patient?
- American Standard Version (ASV)
- What is my strength, that I should wait? And what is mine end, that I should be patient?
- Bible in Basic English (BBE)
- Have I strength to go on waiting, or have I any end to be looking forward to?
- Darby Translation (DBY)
- What is my strength, that I should hope? and what is mine end, that I should have patience?
- Webster's Bible (WBS)
- What [is] my strength, that I should hope? and what [is] my end, that I should prolong my life?
- Young's Literal Translation (YLT)
- What [is] my power that I should hope? And what mine end That I should prolong my life?
Read in context
- 9ನಾನು ನಾಶವಾಗುವದು ದೇವರಿಗೆ ಮೆಚ್ಚಿಕೆಯಾಗುವದಾದರೆ ತನ್ನ ಕೈಚಾಚಿ ನನ್ನನ್ನು ಸಾಯಿಸಿದರೆ ಒಳ್ಳೆದು.
- 10ಹೀಗಾ ದರೆ ನನಗೆ ಇನ್ನೂ ಆದರಣೆ ಇರುವುದು; ಹೌದು, ನಾನು ದುಃಖದಲ್ಲಿ ನನ್ನನ್ನು ಕಠಿಣಪಡಿಸಿಕೊಳ್ಳುವೆನು; ಯಾಕಂದರೆ ಪರಿಶುದ್ಧನ ನುಡಿಗಳನ್ನು ನಾನು ಮರೆ ಮಾಡಲಿಲ್ಲ.
- 11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- 12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?
- 13ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
Cross references
- Psalm 103:14–16 ಕೀರ್ತನೆಗಳು 103:14–16ಆತನು ನಮ್ಮ ಪ್ರಕೃತಿಯನ್ನು ತಿಳುಕೊಂಡು ನಾವು ಧೂಳಿ ಯಾಗಿದ್ದೇವೆಂದು ಜ್ಞಾಪಕಮಾಡಿಕೊಳ್ಳುತ್ತಾನೆ; ಮನುಷ್ಯನ ದಿವಸಗಳೋ ಹುಲ್ಲಿನ ಹಾಗೆ ಅವೆ; ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ. ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- Psalm 102:23 ಕೀರ್ತನೆಗಳು 102:23ಆತನು ನನ್ನ ಶಕ್ತಿಯನ್ನು ಮಾರ್ಗದಲ್ಲಿ ಕುಂದಿಸಿ ನನ್ನ ದಿವಸಗಳನ್ನು ಕಡಿಮೆ ಮಾಡಿದನು.
- Job 17:1 ಯೋಬನು 17:1ನನ್ನ ಉಸಿರು ಕಟ್ಟಿದೆ; ನನ್ನ ದಿವಸಗಳು ಮುಗಿದಿವೆ; ಸಮಾಧಿಗಳು ನನಗೆ ಸಿದ್ಧ ವಾಗಿವೆ.
- Job 21:4 ಯೋಬನು 21:4ನಾನಾದರೆ ಮನುಷ್ಯನಿಗೆ ನನ್ನ ದೂರು ಹೇಳುವೆನೋ? ಹೇಳಿ ದರೂ ನನ್ನ ಆತ್ಮವು ಯಾಕೆ ವ್ಯಾಕುಲಪಡಬಾರದು?
- Job 7:5–7 ಯೋಬನು 7:5–7ನನ್ನ ಮಾಂಸವು ಹುಳಗಳನ್ನೂ ಮಣ್ಣಿನ ಹೆಂಟೆಯನ್ನೂ ಧರಿಸಿಕೊಂಡಿದೆ. ನನ್ನ ಚರ್ಮವು ಒಡೆದು ಅಸಹ್ಯವಾಗಿದೆ. ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ. ನನ್ನ ಜೀವವು ಗಾಳಿ ಯಂತಿದೆ ಎಂದು ಜ್ಞಾಪಕಮಾಡಿಕೋ, ನನ್ನ ಕಣ್ಣು ತಿರುಗಿ ಒಳ್ಳೆಯದನ್ನು ನೋಡದು.
- Job 10:20 ಯೋಬನು 10:20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
- Job 13:25 ಯೋಬನು 13:25ಬಡಿಯಲ್ಪಟ್ಟ ಎಲೆಯನ್ನು ನಲಿಗಿಸುವಿಯೋ? ಒಣಗಿದ ಕೊಳೆಯನ್ನು ಬೆನ್ನಟ್ಟುವಿಯೋ?
- Job 13:28 ಯೋಬನು 13:28ಅವನು ಕೊಳೆತ ವಸ್ತುವಿನ ಹಾಗೆ, ಹುಳು ತಿಂದ ಬಟ್ಟೆಯ ಹಾಗೆ ಇಲ್ಲದಾಗುವನು.
- Psalm 90:5–10 ಕೀರ್ತನೆಗಳು 90:5–10ಅವರನ್ನು ಪ್ರವಾಹದಂತೆ ಬಡು ಕೊಂಡು ಹೋಗುತ್ತೀ; ಅವರು ನಿದ್ರೆಯಲ್ಲಿದ್ದಂತೆಯೂ ಬೆಳಿಗ್ಗೆ ಚಿಗುರುವ ಹುಲ್ಲಿನ ಹಾಗೆಯೂ ಇದ್ದಾರೆ. ಅದು ಬೆಳಿಗ್ಗೆ ಅರಳಿ ಬೆಳೆಯುತ್ತದೆ. ಸಂಜೆಯಲ್ಲಿ ಕೊಯ್ಯಲ್ಪಟ್ಟು ಒಣಗುತ್ತದೆ. ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ.
- Job 17:14–16 ಯೋಬನು 17:14–16ಕೊಳೆಯುವಿಕೆಗೆ -- ನೀನು ನನ್ನ ತಂದೆ ಎಂದೂ ಹುಳಕ್ಕೆ--ನನ್ನ ತಾಯಿಯೇ, ನನ್ನ ಅಕ್ಕನೇ ಎಂದೂ ನಾನು ಹೇಳಿದೆನು. ಹಾಗಾದರೆ ಈಗ ನನ್ನ ನಿರೀಕ್ಷೆ ಎಲ್ಲಿ? ನನ್ನ ನಿರೀಕ್ಷೆಯನ್ನು ಯಾರು ನೋಡುವರು?ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು. ನಮ್ಮ ಸಂಗಡ ಧೂಳಿನಲ್ಲಿ ವಿಶ್ರಾಂತಿಯಲ್ಲಿರುವಾಗ ಅವರು ಪಾತಾಳದ ಅಗುಳಿಗಳಿಗೆ ಇಳಿದು ಹೋಗುವರು.