Job · chapter 6 · verse 13
Job 6:13 in Kannada
ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
Nannolagina sahaayavu illade hoyitallavo? Jnyaanavu poornavaagi nanninda nookalpadalillavo?
Job 6:13 in English
- King James Version (KJV)
- [Is] not my help in me? and is wisdom driven quite from me?
- World English Bible (WEB)
- Isn’t it that I have no help in me, that wisdom is driven away from me?
- American Standard Version (ASV)
- Is it not that I have no help in me, And that wisdom is driven quite from me?
- Bible in Basic English (BBE)
- I have no help in myself, and wisdom is completely gone from me.
- Darby Translation (DBY)
- Is it not that there is no help in me, and soundness is driven away from me?
- Webster's Bible (WBS)
- [Is] not my help in me? and is wisdom driven quite from me?
- Young's Literal Translation (YLT)
- Is not my help with me, And substance driven from me?
Read in context
- 11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- 12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?
- 13ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
- 14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
- 15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
Cross references
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Job 26:2 ಯೋಬನು 26:2ಶಕ್ತಿ ಇಲ್ಲದವನಿಗೆ ನೀನು ಏನು ಸಹಾಯಮಾಡಿದಿ? ತ್ರಾಣವಿಲ್ಲದ ಕೈಗೆ ಏನು ರಕ್ಷಣೆ ಮಾಡಿದಿ?
- Job 19:28 ಯೋಬನು 19:28ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.ಕತ್ತಿಯ ಮುಂದೆ ಅಂಜಿಕೊಳ್ಳಿರಿ; ನ್ಯಾಯತೀರ್ವಿಕೆ ಉಂಟೆಂದು ನೀವು ತಿಳುಕೊಳ್ಳುವ ಹಾಗೆ ಕೋಪವು ಕತ್ತಿಯ ದಂಡನೆಗಳನ್ನು ಬರಮಾಡುತ್ತದೆ.
- Job 12:2–3 ಯೋಬನು 12:2–3ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು. ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 13:2 ಯೋಬನು 13:2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- Galatians 6:4 ಗಲಾತ್ಯದವರಿಗೆ 6:4ಪ್ರತಿಯೊಬ್ಬನು ತನ್ನ ಸ್ವಂತ ಕೆಲಸವನ್ನು ಪರಿಶೋಧಿ ಸಲಿ; ಆಗ ಅವನು ತನ್ನಲ್ಲಿಯೇ ಸಂತೋಷಪಡುವದಕ್ಕೆ ಆಸ್ಪದವಾಗುವದೇ ಹೊರತು ಮತ್ತೊಬ್ಬನಲ್ಲಿ ಅಲ್ಲ;