Job · chapter 6 · verse 14
Job 6:14 in Kannada
ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
Sankatapaduvavanige snehitaninda daye dore yatakkaddu; aadare avanu sarvashaktana bhayavannu biduttaane.
Job 6:14 in English
- King James Version (KJV)
- To him that is afflicted pity [should be shewed] from his friend; but he forsaketh the fear of the Almighty.
- World English Bible (WEB)
- “To him who is ready to faint, kindness should be shown from his friend; even to him who forsakes the fear of the Almighty.
- American Standard Version (ASV)
- To him that is ready to faint kindness [should be showed] from his friend; Even to him that forsaketh the fear of the Almighty.
- Bible in Basic English (BBE)
- He whose heart is shut against his friend has given up the fear of the Ruler of all.
- Darby Translation (DBY)
- For him that is fainting kindness [is meet] from his friend; or he forsaketh the fear of the Almighty.
- Webster's Bible (WBS)
- To him that is afflicted pity [should be shown] from his friend; but he forsaketh the fear of the Almighty.
- Young's Literal Translation (YLT)
- To a despiser of his friends [is] shame, And the fear of the Mighty he forsaketh.
Read in context
- 12ನನ್ನ ಶಕ್ತಿ ಕಲ್ಲುಗಳ ಶಕ್ತಿಯೋ? ನನ್ನ ಶರೀರವು ಹಿತ್ತಾಳೆಯದೋ?
- 13ನನ್ನೊಳಗಿನ ಸಹಾಯವು ಇಲ್ಲದೆ ಹೋಯಿತಲ್ಲವೋ? ಜ್ಞಾನವು ಪೂರ್ಣವಾಗಿ ನನ್ನಿಂದ ನೂಕಲ್ಪಡಲಿಲ್ಲವೋ?
- 14ಸಂಕಟಪಡುವವನಿಗೆ ಸ್ನೇಹಿತನಿಂದ ದಯೆ ದೊರೆ ಯತಕ್ಕದ್ದು; ಆದರೆ ಅವನು ಸರ್ವಶಕ್ತನ ಭಯವನ್ನು ಬಿಡುತ್ತಾನೆ.
- 15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
- 16ಅವು ಮಂಜುಗಡ್ಡೆಯಿಂದ ಕಪ್ಪಾ ಗಿವೆ, ಅವುಗಳಲ್ಲಿ ಹಿಮವು ಅಡಗಿಕೊಳ್ಳುತ್ತದೆ.
Cross references
- Proverbs 17:17 ಜ್ಞಾನೋಕ್ತಿಗಳು 17:17ಸ್ನೇಹಿತನು ಎಲ್ಲಾ ಸಮ ಯಗಳಲ್ಲಿ ಪ್ರೀತಿಸುತ್ತಾನೆ; ಇಕ್ಕಟ್ಟಿಗೋಸ್ಕರ ಸಹೋ ದರನು ಹುಟ್ಟಿದ್ದಾನೆ.
- Galatians 6:2 ಗಲಾತ್ಯದವರಿಗೆ 6:2ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
- 1 Corinthians 12:26 1 ಕೊರಿಂಥದವರಿಗೆ 12:26ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
- Romans 12:15 ರೋಮಾಪುರದವರಿಗೆ 12:15ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
- Luke 23:40 ಲೂಕನು 23:40ಆದರೆ ಮತ್ತೊಬ್ಬನು ಪ್ರತ್ಯುತ್ತರವಾಗಿ ಅವನನ್ನು ಗದರಿಸಿ--ನೀನು ಇದೇ ದಂಡನೆಯಲ್ಲಿರುವದನ್ನು ನೋಡಿಯೂ ದೇವರಿಗೆ ಭಯಪಡುವದಿಲ್ಲವೋ?
- Hebrews 13:3 ಇಬ್ರಿಯರಿಗೆ 13:3ಸೆರೆಯವರ ಸಂಗಡ ನೀವೂ ಬಂಧಿಸಲ್ಪಟ್ಟವರೆಂದು ಅವರನ್ನು ಜ್ಞಾಪಕ ಮಾಡಿಕೊಳ್ಳಿರಿ. ನೀವು ಶರೀರದಲ್ಲಿರುವ ದರಿಂದ ಕಷ್ಟವನ್ನು ಅನುಭವಿಸುವವರನ್ನು ನೆನಸಿರಿ.
- 2 Corinthians 11:29 2 ಕೊರಿಂಥದವರಿಗೆ 11:29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
- Job 4:3–5 ಯೋಬನು 4:3–5ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ. ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ. ಈಗ ಅದು ನಿನ್ನ ಮೇಲೆ ಬಂದದ್ದರಿಂದ ನೀನು ದಣಿಯುತ್ತೀ; ನಿನ್ನನ್ನೂ ಅದು ಮುಟ್ಟಿದ್ದರಿಂದ ಕಳವಳಪಡುತ್ತೀ;
- Job 19:21 ಯೋಬನು 19:21ನನ್ನ ಸ್ನೇಹಿತರಾದ ನೀವೇ ನನ್ನನ್ನು ಕನಿಕರಿಸಿರಿ, ನನ್ನನ್ನು ಕನಿಕರಿಸಿರಿ; ಯಾಕಂದರೆ ದೇವರ ಕೈ ನನ್ನನ್ನು ಮುಟ್ಟಿದೆ.
- Job 15:4 ಯೋಬನು 15:4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
- Job 16:5 ಯೋಬನು 16:5ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- Psalm 36:1–3 ಕೀರ್ತನೆಗಳು 36:1–3ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದು ರಿಗೆ ದೇವರ ಭಯವೇ ಇಲ್ಲ. ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ. ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.