Job · chapter 6 · verse 20
Job 6:20 in Kannada
ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
Avaru nireekshi siddarinda naachuttaare; avugala balige bandu lajjegondaru
Job 6:20 in English
- King James Version (KJV)
- They were confounded because they had hoped; they came thither, and were ashamed.
- World English Bible (WEB)
- They were distressed because they were confident. They came there, and were confounded.
- American Standard Version (ASV)
- They were put to shame because they had hoped; They came thither, and were confounded.
- Bible in Basic English (BBE)
- They were put to shame because of their hope; they came and their hope was gone.
- Darby Translation (DBY)
- They are ashamed at their hope; they come thither, and are confounded.
- Webster's Bible (WBS)
- They were confounded because they had hoped; they came thither, and were ashamed.
- Young's Literal Translation (YLT)
- They were ashamed that one hath trusted, They have come unto it and are confounded.
Read in context
- 18ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.
- 19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- 20ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
- 21ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
- 22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
Cross references
- Jeremiah 14:3–4 ಯೆರೆಮೀಯ 14:3–4ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- Jeremiah 17:13 ಯೆರೆಮೀಯ 17:13ಇಸ್ರಾಯೇಲಿನ ನಿರೀಕ್ಷೆಯಾದ ಓ ಕರ್ತನೇ, ನಿನ್ನನ್ನು ತೊರೆದು ಬಿಟ್ಟವರೆಲ್ಲರು ನಾಚಿಕೆಗೆ ಒಳಗಾಗುವರು, ಜೀವವುಳ್ಳ ನೀರಿನ ಬುಗ್ಗೆಯಾದ ಕರ್ತನಿಂದ ತೊಲಗಿ ಹೋದವರು ದೂಳಿನಲ್ಲಿ ಬರೆಯಲ್ಪಡುವರು.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- Romans 5:5 ರೋಮಾಪುರದವರಿಗೆ 5:5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.