Job · chapter 6 · verse 21
Job 6:21 in Kannada
ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
Eega neevu enoo alladavaraa giddeeri; nanna vipattannu nodi bhayapadutteeri.
Job 6:21 in English
- King James Version (KJV)
- For now ye are nothing; ye see [my] casting down, and are afraid.
- World English Bible (WEB)
- For now you are nothing. You see a terror, and are afraid.
- American Standard Version (ASV)
- For now ye are nothing; Ye see a terror, and are afraid.
- Bible in Basic English (BBE)
- So have you now become to me; you see my sad condition and are in fear.
- Darby Translation (DBY)
- So now ye are nothing; ye see a terrible object and are afraid.
- Webster's Bible (WBS)
- For now ye are nothing: ye see [my] casting down, and are afraid.
- Young's Literal Translation (YLT)
- Surely now ye have become the same! Ye see a downfall, and are afraid.
Read in context
- 19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- 20ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
- 21ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
- 22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
- 23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
Cross references
- Psalm 38:11 ಕೀರ್ತನೆಗಳು 38:11ನನ್ನ ಪ್ರಿಯರೂ ಸ್ನೇಹಿತರೂ ನನ್ನ ಹುಣ್ಣನ್ನು ನೋಡಿ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
- 2 Timothy 4:16 2 ತಿಮೊಥೆಯನಿಗೆ 4:16ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ತೊರೆದುಬಿಟ್ಟರು; ಇದು ಅವರ ಲೆಕ್ಕಕ್ಕೆ ಸೇರಿಸಲ್ಪಡದೆ ಇರಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ.
- Jeremiah 17:5–6 ಯೆರೆಮೀಯ 17:5–6ಕರ್ತನು ಹೀಗೆ ಹೇಳುತ್ತಾನೆ--ಮನುಷ್ಯನಲ್ಲಿ ನಂಬಿಕೆ ಇಟ್ಟು ಅವನನ್ನು ತನ್ನ ಬಾಹುವನ್ನಾಗಿ ಮಾಡಿ ಕೊಂಡು ಕರ್ತನ ಕಡೆಯಿಂದ ಯಾವನ ಹೃದಯವು ತೊಲಗುವದೋ ಅವನು ಶಾಪಗ್ರಸ್ತನು. ಅವನು ಅಡವಿಯಲ್ಲಿರುವ ಕುರುಚಲ ಗಿಡದ ಹಾಗಿರುವನು; ಒಳ್ಳೇದು ಬರುವಾಗ ನೋಡದೆ ಇರುವನು; ನಿವಾಸಿ ಗಳಿಲ್ಲದ ಚೌಳುನೆಲವಾಗಿರುವ ಅರಣ್ಯದ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.
- Psalm 62:9 ಕೀರ್ತನೆಗಳು 62:9ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ.
- Isaiah 2:22 ಯೆಶಾಯ 2:22ಉಸಿರು ಮೂಗಿನಲ್ಲಿ ಇರುವ ವರೆಗೆ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಎಷ್ಟರವ ನೆಂದು ಎಣಿಸಬಹುದು?
- Job 6:15 ಯೋಬನು 6:15ನನ್ನ ಸಹೋದರರು ಹಳ್ಳದ ಹಾಗೆ ಮೋಸ ಮಾಡಿದ್ದಾರೆ; ಹಳ್ಳಗಳ ಪ್ರವಾಹದಂತೆ ಹಾದು ಹೋಗುತ್ತಾರೆ.
- Matthew 26:31 ಮತ್ತಾಯನು 26:31ಆಮೇಲೆ ಯೇಸು ಅವರಿಗೆ--ನೀವೆಲ್ಲರೂ ಈ ರಾತ್ರಿ ನನ್ನ ವಿಷಯದಲ್ಲಿ ಅಭ್ಯಂತರಪಡುವಿರಿ; ಯಾಕಂದರೆ-- ನಾನು ಕುರುಬನನ್ನು ಹೊಡೆಯುವೆನು; ಮಂದೆ ಯ ಕುರಿಗಳು ಚದರಿಹೋಗುವವು ಎಂದು ಬರೆದದೆ;
- Job 13:4 ಯೋಬನು 13:4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- Job 2:11–13 ಯೋಬನು 2:11–13ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು. ಅವರು ದೂರದಿಂದ ತಮ್ಮ ಕಣ್ಣುಗಳನ್ನು ಎತ್ತಿದಾಗ ಅವನ ಗುರುತು ತಿಳಿಯದೆ ತಮ್ಮ ಸ್ವರವನ್ನೆತ್ತಿ ಅತ್ತು, ತಮ್ಮ ತಮ್ಮ ನಿಲುವಂಗಿಗಳನ್ನು ಹರಿದು, ತಮ್ಮ ತಲೆಯ ಮೇಲೆ ಧೂಳನ್ನೂ ಆಕಾಶದ ಕಡೆಗೆ ತೂರಿದರು.ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು. ಅವರು ಅವನ ಸಂಗಡ ಏಳು ಹಗಲು ಏಳು ರಾತ್ರಿ ನೆಲದ ಮೇಲೆ ಕೂತುಕೊಂಡರು. ಒಬ್ಬನಾದರೂ ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ; ಯಾಕಂದರೆ ಅವನ ದುಃಖವು ಬಹಳ ಅಧಿಕವೆಂದು ನೋಡಿದರು.
- Revelation 18:9–10 ಪ್ರಕಟನೆ 18:9–10ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು.
- Matthew 26:56 ಮತ್ತಾಯನು 26:56ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Jeremiah 51:9 ಯೆರೆಮೀಯ 51:9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.