Job · chapter 6 · verse 22
Job 6:22 in Kannada
ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
Nanna balige tanniri endoo nimma sampattininda lanchakodiri endoo
Job 6:22 in English
- King James Version (KJV)
- Did I say, Bring unto me? or, Give a reward for me of your substance?
- World English Bible (WEB)
- Did I ever say, ‘Give to me’? or, ‘Offer a present for me from your substance’?
- American Standard Version (ASV)
- Did I say, Give unto me? Or, Offer a present for me of your substance?
- Bible in Basic English (BBE)
- Did I say, Give me something? or, Make a payment for me out of your wealth?
- Darby Translation (DBY)
- Did I say, Bring unto me, and make me a present from your substance?
- Webster's Bible (WBS)
- Did I say, Bring to me? or Give a reward for me of your substance?
- Young's Literal Translation (YLT)
- Is it because I said, Give to me? And, By your power bribe for me?
Read in context
- 20ಅವರು ನಿರೀಕ್ಷಿ ಸಿದ್ದರಿಂದ ನಾಚುತ್ತಾರೆ; ಅವುಗಳ ಬಳಿಗೆ ಬಂದು ಲಜ್ಜೆಗೊಂಡರು
- 21ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
- 22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
- 23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- 24ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
Cross references
- Job 42:11 ಯೋಬನು 42:11ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
- 1 Samuel 12:3 1 ಸಮುವೇಲನು 12:3ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
- Acts 20:33 ಅಪೊಸ್ತಲರ ಕೃತ್ಯಗಳು 20:33ನಾನು ಯಾರ ಬೆಳ್ಳಿಯನ್ನಾಗಲಿ ಇಲ್ಲವೆ ಭಂಗಾರವನ್ನಾಗಲಿ ಇಲ್ಲವೆ ವಸ್ತ್ರವನ್ನಾಗಲಿ ಬಯಸಲಿಲ್ಲ.