Job · chapter 6 · verse 23
Job 6:23 in Kannada
ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
Shatruvina kaiyinda nannannu tappisiri endoo balaatkaarigala kaigalinda nannannu vimochisirendoo naanu helideno?
Job 6:23 in English
- King James Version (KJV)
- Or, Deliver me from the enemy’s hand? or, Redeem me from the hand of the mighty?
- World English Bible (WEB)
- or, ‘Deliver me from the adversary’s hand’? or, ‘Redeem me from the hand of the oppressors’?
- American Standard Version (ASV)
- Or, Deliver me from the adversary’s hand? Or, Redeem me from the hand of the oppressors?
- Bible in Basic English (BBE)
- Or, Get me out of the power of my hater? or, Give money so that I may be free from the power of the cruel ones?
- Darby Translation (DBY)
- Or, rescue me from the hand of the oppressor, and redeem me from the hand of the violent?
- Webster's Bible (WBS)
- Or, Deliver me from the enemy's hand? or, Redeem me from the hand of the mighty?
- Young's Literal Translation (YLT)
- And, Deliver me from the hand of an adversary? And, From the hand of terrible ones ransom me?
Read in context
- 21ಈಗ ನೀವು ಏನೂ ಅಲ್ಲದವರಾ ಗಿದ್ದೀರಿ; ನನ್ನ ವಿಪತ್ತನ್ನು ನೋಡಿ ಭಯಪಡುತ್ತೀರಿ.
- 22ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
- 23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- 24ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
- 25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
Cross references
- Psalm 49:7–8 ಕೀರ್ತನೆಗಳು 49:7–8ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು.
- Psalm 107:2 ಕೀರ್ತನೆಗಳು 107:2ಕರ್ತನು ವಿಮೋಚಿಸಿ ದವರು ಹಾಗೆಯೇ ಹೇಳಲಿ; ಆತನು ವೈರಿಯ ಕೈಯಿಂದ ಬಿಡುಗಡೆ ಮಾಡಿ,
- Psalm 49:15 ಕೀರ್ತನೆಗಳು 49:15ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
- Jeremiah 15:21 ಯೆರೆಮೀಯ 15:21ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ, ಭಯಂಕರವಾದ ಕೈಯೊಳಗಿಂದ ನಿನ್ನನ್ನು ವಿಮೋಚಿಸುತ್ತೇನೆ.
- Job 5:20 ಯೋಬನು 5:20ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು.
- Leviticus 25:48 ಯಾಜಕಕಾಂಡ 25:48ಹೀಗೆ ಅವನು ತನ್ನನ್ನು ಮಾರಿಕೊಂಡ ಮೇಲೆ ಅವನು ತಿರಿಗಿ ವಿಮೋಚಿಸಲ್ಪಡಬಹುದು. ಅವನ ಸಹೋದರರಲ್ಲಿ ಒಬ್ಬನು ಅವನನ್ನು ವಿಮೋಚಿಸ ಬಹುದು.
- Nehemiah 5:8 ನೆಹೆಮೀಯ 5:8ಅವ ರಿಗೆ--ಅನ್ಯರಿಗೆ ಮಾರಲ್ಪಟ್ಟ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿ ಇದ್ದ ಹಾಗೆ ವಿಮೋಚಿಸಿದೆವು. ನೀವು ನಿಮ್ಮ ಸಹೋದರರನ್ನು ಮಾರಿ ಬಿಡುವಿರೋ? ಇಲ್ಲವೆ ಅವರು ನಮಗೆ ಮಾರ ಲ್ಪಡುವರೋ ಅಂದೆನು. ಆಗ ಅವರು ಮೌನವಾಗಿ ದ್ದರು; ಅವರಿಗೆ ಮಾತು ಇಲ್ಲದೆ ಹೋಯಿತು.