Job · chapter 6 · verse 25
Job 6:25 in Kannada
ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
Sariyaada maatugalu eshtu balavaagive! Aadare nimma tarkavu yaavadannu gadarisuttade?
Job 6:25 in English
- King James Version (KJV)
- How forcible are right words! but what doth your arguing reprove?
- World English Bible (WEB)
- How forcible are words of uprightness! But your reproof, what does it reprove?
- American Standard Version (ASV)
- How forcible are words of uprightness! But your reproof, what doth it reprove?
- Bible in Basic English (BBE)
- How pleasing are upright words! but what force is there in your arguments?
- Darby Translation (DBY)
- How forcible are right words! but what doth your upbraiding reprove?
- Webster's Bible (WBS)
- How forcible are right words! but what doth your arguing reprove?
- Young's Literal Translation (YLT)
- How powerful have been upright sayings, And what doth reproof from you reprove?
Read in context
- 23ಶತ್ರುವಿನ ಕೈಯಿಂದ ನನ್ನನ್ನು ತಪ್ಪಿಸಿರಿ ಎಂದೂ ಬಲಾತ್ಕಾರಿಗಳ ಕೈಗಳಿಂದ ನನ್ನನ್ನು ವಿಮೋಚಿಸಿರೆಂದೂ ನಾನು ಹೇಳಿದೆನೋ?
- 24ನನಗೆ ಬೋಧಿಸಿರಿ, ನಾನು ಮೌನವಾಗಿರುವೆನು; ನಾನು ಮಾಡಿದ ತಪ್ಪನ್ನು ನನಗೆ ತಿಳಿಸಿರಿ.
- 25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
- 26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
- 27ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.
Cross references
- Proverbs 12:18 ಜ್ಞಾನೋಕ್ತಿಗಳು 12:18ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
- Job 13:5 ಯೋಬನು 13:5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- Job 24:25 ಯೋಬನು 24:25ಈಗ ಹೀಗೆ ಇಲ್ಲದಿದ್ದರೆ ಯಾವನು ನನ್ನನ್ನು ಸುಳ್ಳುಗಾರನನ್ನಾಗಿ ಮಾಡಿ ನನ್ನ ನುಡಿಯನ್ನು ವ್ಯರ್ಥ ಮಾಡುವನು?
- Job 4:4 ಯೋಬನು 4:4ಎಡವಿ ಬೀಳುವವನನ್ನು ನಿನ್ನ ನುಡಿಗಳು ನಿಲ್ಲಿಸಿದವು. ಬಲಹೀನವಾದ ಮೊಣಕಾಲುಗಳನ್ನು ಬಲ ಪಡಿಸಿದಿ.
- Job 21:34 ಯೋಬನು 21:34ವ್ಯರ್ಥತ್ವದಿಂದ ನೀವು ನನ್ನನ್ನು ಸಂತೈಸುವದು ಹೇಗೆ? ನಿಮ್ಮ ಉತ್ತರಗಳಲ್ಲಿ ಸುಳ್ಳು ಉಳುಕೊಳ್ಳುವದು.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- Ecclesiastes 12:10–11 ಪ್ರಸಂಗಿ 12:10–11ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು. ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗೆಯೂ ಮತ್ತು ಸಭೆಗಳ ಯಜಮಾನರು ನೆಟ್ಟ ಮೊಳೆಗಳ ಹಾಗೆಯೂ ಒಬ್ಬ ಕುರುಬನಿಂದ ಕೊಡಲ್ಪ ಟ್ಟಿವೆ.
- Proverbs 16:21–24 ಜ್ಞಾನೋಕ್ತಿಗಳು 16:21–24ಹೃದಯದಲ್ಲಿ ಜ್ಞಾನ ವಂತರು ಜಾಣರೆಂದು ಕರೆಯಲ್ಪಡುವರು; ತುಟಿಗಳ ಮಧುರವು ಜ್ಞಾನವನ್ನು ಹೆಚ್ಚಿಸುತ್ತದೆ. ವಿವೇಕಿಗೆ ವಿವೇಕವೇ ಜೀವದ ಬುಗ್ಗೆ. ಬುದ್ಧಿಹೀನರ ಬೋಧ ನೆಯು ಮೂರ್ಖತನ. ಜ್ಞಾನಿಯ ಹೃದಯವು ಬಾಯಿಗೆ ಬೋಧಿಸಿ ತನ್ನ ತುಟಿಗಳಿಗೆ ಜ್ಞಾನವನ್ನು ಹೆಚ್ಚಿಸುತ್ತದೆ. ಮನೋಹರವಾದ ಮಾತುಗಳು ಜೇನು ತುಪ್ಪದಂತೆ ಪ್ರಾಣಕ್ಕೆ ಮಧುರವೂ ಎಲುಬು ಗಳಿಗೆ ಕ್ಷೇಮವೂ ಆಗಿವೆ.
- Proverbs 25:11 ಜ್ಞಾನೋಕ್ತಿಗಳು 25:11ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
- Job 16:3–5 ಯೋಬನು 16:3–5ವ್ಯರ್ಥವಾದ ಮಾತುಗಳಿಗೆ ಅಂತ್ಯ ಉಂಟೋ? ಉತ್ತರ ಕೊಡುವ ಹಾಗೆ ನಿನ್ನನ್ನು ಧೈರ್ಯ ಪಡಿಸುವದು ಯಾವದು? ನಿಮ್ಮ ಪ್ರಾಣವು ನನ್ನ ಪ್ರಾಣದ ಸ್ಥಳದಲ್ಲಿ ಇದ್ದರೆ ನಾನು ಸಹ ನಿಮ್ಮ ಹಾಗೆ ಮಾತಾಡಬಹುದು; ಮಾತುಗಳನ್ನು ನಿಮ್ಮ ಮೇಲೆ ಕೂಡಿಸಬಹುದು; ನಿಮಗೆ ವಿರೋಧವಾಗಿ ನನ್ನ ತಲೆ ಅಲ್ಲಾಡಿಸಬಹುದು. ನನ್ನ ಬಾಯಿಂದ ನಿಮ್ಮನ್ನು ಬಲ ಪಡಿಸುವೆನು. ನನ್ನ ತುಟಿಗಳ ಆದರಣೆ ನಿಮಗೆ ಉಪ ಶಮನ ಮಾಡುವದು.
- Job 32:3 ಯೋಬನು 32:3ಅವನ ಮೂವರು ಸ್ನೇಹಿತರ ಮೇಲೆಯೂ ಅವರು ಉತ್ತರ ಕಂಡುಕೊಳ್ಳದೆ ಯೋಬನನ್ನು ಖಂಡಿಸಿದ್ದರಿಂದ ಅವನ ಕೋಪ ಉರಿಯಿತು.