Skip to content
ThuthiThuthiThuthi
Job · chapter 6 · verse 27

Job 6:27 in Kannada

ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.

Haudu, dikkilladavana mele bale haakutteeri; nimma snehitani goskara kuniyannu ageyutteeri.

Job 6:27 in English

King James Version (KJV)
Yea, ye overwhelm the fatherless, and ye dig [a pit] for your friend.
World English Bible (WEB)
Yes, you would even cast lots for the fatherless, and make merchandise of your friend.
American Standard Version (ASV)
Yea, ye would cast [lots] upon the fatherless, And make merchandise of your friend.
Bible in Basic English (BBE)
Truly, you are such as would give up the child of a dead man to his creditors, and would make a profit out of your friend.
Darby Translation (DBY)
Yea, ye overwhelm the fatherless, and dig [a pit] for your friend.
Webster's Bible (WBS)
Yes, ye overwhelm the fatherless, and ye dig [a pit] for your friend.
Young's Literal Translation (YLT)
Anger on the fatherless ye cause to fall, And are strange to your friend.

Read in context

  1. 25ಸರಿಯಾದ ಮಾತುಗಳು ಎಷ್ಟು ಬಲವಾಗಿವೆ! ಆದರೆ ನಿಮ್ಮ ತರ್ಕವು ಯಾವದನ್ನು ಗದರಿಸುತ್ತದೆ?
  2. 26ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
  3. 27ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.
  4. 28ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.
  5. 29ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
Read all of Job 6

Cross references

Original words (Hebrew)

Job 6:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.