Job · chapter 6 · verse 3
Job 6:3 in Kannada
ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
Eegale samudrada maraliginta adu bhaaravaagide; aada darinda nanna maatugalu nungalpattavu.
Job 6:3 in English
- King James Version (KJV)
- For now it would be heavier than the sand of the sea: therefore my words are swallowed up.
- World English Bible (WEB)
- For now it would be heavier than the sand of the seas, therefore my words have been rash.
- American Standard Version (ASV)
- For now it would be heavier than the sand of the seas: Therefore have my words been rash.
- Bible in Basic English (BBE)
- For then its weight would be more than the sand of the seas: because of this my words have been uncontrolled.
- Darby Translation (DBY)
- For now it would be heavier than the sand of the seas; therefore my words are vehement.
- Webster's Bible (WBS)
- For now it would be heavier than the sand of the sea: therefore my words are swallowed up.
- Young's Literal Translation (YLT)
- For now, than the sands of the sea it is heavier, Therefore my words have been rash.
Read in context
- 1ಯೋಬನು ಪ್ರತ್ಯುತ್ತರವಾಗಿ ಹೀಗೆ ಹೇಳಿದನು.
- 2ನನ್ನ ವ್ಯಥೆಯನ್ನೆಲ್ಲಾ ತೂಗಿದರೆ, ನನ್ನ ಶ್ರಮೆಯನ್ನು ತ್ರಾಸಿನಲ್ಲಿಟ್ಟರೆ ಲೇಸು.
- 3ಈಗಲೇ ಸಮುದ್ರದ ಮರಳಿಗಿಂತ ಅದು ಭಾರವಾಗಿದೆ; ಆದ ದರಿಂದ ನನ್ನ ಮಾತುಗಳು ನುಂಗಲ್ಪಟ್ಟವು.
- 4ಸರ್ವ ಶಕ್ತನ ಬಾಣಗಳು ನನ್ನಲ್ಲಿ ಇವೆ; ಅವುಗಳ ವಿಷವು ನನ್ನ ಆತ್ಮವನ್ನು ಕುಡಿಯುತ್ತವೆ; ದೇವರ ಹೆದರಿಕೆಗಳು ನನಗೆ ವಿರೋಧವಾಗಿ ನನ್ನ ಸುತ್ತಲೂ ಇಳಿದವು.
- 5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
Cross references
- Proverbs 27:3 ಜ್ಞಾನೋಕ್ತಿಗಳು 27:3ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ.
- Psalm 77:4 ಕೀರ್ತನೆಗಳು 77:4ನನ್ನ ಕಣ್ಣುಗಳನ್ನು ಮುಚ್ಚದಂತೆ ನೀನು ಹಿಡಿಯುತ್ತೀ; ನಾನು ಮಾತಾಡದಂತೆ ಕಳವಳಪಟ್ಟಿದ್ದೇನೆ.
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- Job 37:19–20 ಯೋಬನು 37:19–20ಆತನಿಗೆ ಏನು ಹೇಳಬೇಕೆಂದು ನಮಗೆ ತಿಳಿಸು. ಕತ್ತಲೆಗೋಸ್ಕರ ನಾವು ಸಿದ್ಧವಾಗಿ ರುವದಿಲ್ಲ. ನಾನು ಮಾತಾಡುತ್ತೇನೆಂದು ಆತನಿಗೆ ತಿಳಿಸಲ್ಪಡಬೇಕೋ? ಮನುಷ್ಯನು ಮಾತಾಡಿದರೆ ನಿಜ ವಾಗಿ ನುಂಗಲ್ಪಡುವನು.
- Job 23:2 ಯೋಬನು 23:2ಈಹೊತ್ತೇ ನನ್ನ ದೂರು ಕಹಿಯಾಗಿದೆ; ನನ್ನ ಏಟು ನನ್ನ ನಿಟ್ಟುಸುರಿಗಿಂತ ಭಾರವಾಗಿದೆ.
- Psalm 40:5 ಕೀರ್ತನೆಗಳು 40:5ಓ ನನ್ನ ದೇವರಾದ ಕರ್ತನೇ, ನೀನು ಮಾಡಿದ ನಿನ್ನ ಅದ್ಭುತ ಕಾರ್ಯಗಳೂ ನಮ್ಮ ಕಡೆಗಿರುವ ನಿನ್ನ ಯೋಚನೆಗಳೂ ಬಹಳ; ಅವುಗಳನ್ನು ಕ್ರಮವಾಗಿ ನಿನ್ನ ಮುಂದೆ ಎಣಿಸಲಾರೆನು; ಅವುಗಳನ್ನು ನಾನು ತಿಳಿಸಿ ಹೇಳಬೇಕಾದರೆ ಎಣಿಸುವದಕ್ಕಿಂತ ಹೆಚ್ಚಾಗಿವೆ.