Job · chapter 6 · verse 30
Job 6:30 in Kannada
ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
Nanna naaligeyalli anyaaya unto? Nanna angalavu kedannu ruchi noduvadillavo?
Job 6:30 in English
- King James Version (KJV)
- Is there iniquity in my tongue? cannot my taste discern perverse things?
- World English Bible (WEB)
- Is there injustice on my tongue? Can’t my taste discern mischievous things?
- American Standard Version (ASV)
- Is there injustice on my tongue? Cannot my taste discern mischievous things?
- Bible in Basic English (BBE)
- Is there evil in my tongue? is not the cause of my trouble clear to me?
- Darby Translation (DBY)
- Is there wrong in my tongue? cannot my taste discern mischievous things?
- Webster's Bible (WBS)
- Is there iniquity in my tongue? cannot my taste discern perverse things?
- Young's Literal Translation (YLT)
- Is there in my tongue perverseness? Discerneth not my palate desirable things?
Read in context
- 28ಆದದರಿಂದ ಈಗ ಸಂತೃಪ್ತರಾಗಿ ನನ್ನನ್ನು ದೃಷ್ಟಿಸಿರಿ; ನಾನು ಸುಳ್ಳು ಹೇಳಿದರೆ ನಿಮ್ಮ ಕಣ್ಣಿಗೆ ಕಾಣುವದು.
- 29ತಿರುಗಿಕೊಳ್ಳಿರಿ, ಅನ್ಯಾಯವಾಗದಿರಲಿ; ಹೌದು, ತಿರುಗಿಕೊಳ್ಳಿರಿ; ಇನ್ನು ನನ್ನ ನೀತಿಯು ಇವುಗಳಲ್ಲಿ ಇರುವದು.ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
- 30ನನ್ನ ನಾಲಿಗೆಯಲ್ಲಿ ಅನ್ಯಾಯ ಉಂಟೋ? ನನ್ನ ಅಂಗಳವು ಕೇಡನ್ನು ರುಚಿ ನೋಡುವದಿಲ್ಲವೋ?
Cross references
- Job 12:11 ಯೋಬನು 12:11ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
- Job 34:3 ಯೋಬನು 34:3ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
- Job 6:6 ಯೋಬನು 6:6ರುಚಿ ಇಲ್ಲದ್ದನ್ನು ಉಪ್ಪಿಲ್ಲದೆ ತಿನ್ನುವದಕ್ಕಾಗುತ್ತದೋ? ಇಲ್ಲವೆ ಕೋಳಿ ಮೊಟ್ಟೆಯ ಲೋಳೆಯಲ್ಲಿ ರುಚಿ ಯುಂಟೋ?
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Job 42:3–6 ಯೋಬನು 42:3–6ಆಲೋಚನೆಯನ್ನು ತಿಳುವಳಿಕೆ ಇಲ್ಲದೆ ಮರೆಮಾಡುವವನಾರು? ಆದದರಿಂದ ನಾನು ಗ್ರಹಿ ಸದೆ ಇದ್ದವುಗಳನ್ನು ನಾನು ತಿಳಿಯದಂಥ, ನನಗೆ ಆಶ್ಚರ್ಯವಾದವುಗಳನ್ನು ಉಚ್ಚರಿಸಿದೆನು. ದಯ ಮಾಡಿ ಕೇಳು, ನಾನು ಮಾತಾಡುವೆನು; ನಾನು ಕೇಳು ತ್ತೇನೆ, ನೀನು ನನಗೆ ತಿಳಿಸು. ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು. ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Job 33:8–12 ಯೋಬನು 33:8–12ನಿಶ್ಚಯವಾಗಿ ನೀನು ನನ್ನ ಕಿವಿಗಳಲ್ಲಿ ಹೇಳಿದ್ದೀ ಮತ್ತು ನಾನು ನಿನ್ನ ಮಾತುಗಳ ಶಬ್ದವನ್ನು ಕೇಳಿದ್ದೇನೆ. ಏನಂದರೆ--ನಾನು ದ್ರೋಹವಿಲ್ಲದವನಾಗಿ ಶುದ್ಧ ನಾಗಿದ್ದೇನೆ; ನಾನು ಯಥಾರ್ಥನಾಗಿದ್ದೇನೆ; ಇಲ್ಲವೆ ನನ್ನಲ್ಲಿ ಅಪರಾಧವಿಲ್ಲ. ಇಗೋ, ಆತನು ನನಗೆ ವಿರೋಧವಾಗಿ ಅವಕಾಶಗಳನ್ನು ಕಂಡುಕೊಳ್ಳುತ್ತಾನೆ; ಆತನು ತನಗೆ ಶತ್ರುವೆಂದು ನನ್ನನ್ನು ಎಣಿಸುತ್ತಾನೆ. ಆತನು ನನ್ನ ಕಾಲುಗಳನ್ನು ಕೊಳಕ್ಕೆ ಸೇರಿಸಿದ್ದಾನೆ; ನನ್ನ ಹಾದಿಗಳನ್ನೆಲ್ಲಾ ಗುರುತಿಸುತ್ತಾನೆ. ಇಗೋ, ಈ ವಿಷಯವಾಗಿ ನೀನು ನೀತಿವಂತನಲ್ಲ; ನಾನು ನಿನಗೆ ಉತ್ತರ ಕೊಡುತ್ತೇನೆ; ಏನಂದರೆ ದೇವರು ಮನುಷ್ಯನಿಗಿಂತ ದೊಡ್ಡವನಾಗಿದ್ದಾನೆ.